Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:29 - ಕನ್ನಡ ಸತ್ಯವೇದವು C.L. Bible (BSI)

29 ಆ ಮನೆಯ ಆಧಾರ ಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ ಇನ್ನೊಂದನ್ನು ಎಡಗೈಯಿಂದಲೂ ಹಿಡಿದು ಅವುಗಳನ್ನು ಒತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮನೆಯ ಆಧಾರಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ, ಇನ್ನೊಂದನ್ನು ಎಡಗೈಯಿಂದಲೂ ಹಿಡಿದು, ಅವುಗಳನ್ನು ಒತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮನೆಯ ಆಧಾರಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ ಇನ್ನೊಂದನ್ನು ಎಡಗೈಯಿಂದಲೂ ಹಿಡಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಮೇಲೆ ಸಂಸೋನನು ಇಡೀ ಮಂದಿರಕ್ಕೆ ಆಧಾರವಾಗಿದ್ದ ಎರಡು ಕಂಬಗಳ ಮಧ್ಯದಲ್ಲಿ ನಿಂತುಕೊಂಡನು. ಒಂದು ಕಂಬವನ್ನು ಬಲಗೈಯಿಂದಲೂ ಇನ್ನೊಂದು ಕಂಬವನ್ನು ಎಡಗೈಯಿಂದಲೂ ಹಿಡಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಎಂದು ಹೇಳಿ ಸಂಸೋನನು ಆ ಕಟ್ಟಡ ನಿಲ್ಲುವುದಕ್ಕೆ ಆಧಾರವಾದ ಎರಡು ನಡುವಿನ ಸ್ತಂಭಗಳನ್ನು ಒಂದನ್ನು ತನ್ನ ಬಲಗೈಯಿಂದ ಮತ್ತೊಂದನ್ನು ತನ್ನ ಎಡಗೈಯಿಂದ ಹಿಡಿದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:29
3 ತಿಳಿವುಗಳ ಹೋಲಿಕೆ  

ಆಗ ಸಂಸೋನನು ಸರ್ವೇಶ್ವರನಿಗೆ, “ಪ್ರಭು ಸರ್ವೇಶ್ವರಾ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡು ಕಣ್ಣುಗಳಲ್ಲಿ ಒಂದಕ್ಕಾದರು ನಾನು ಅವರಿಗೆ ಮುಯ್ಯಿ ತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸಿರಿ,” ಎಂದು ಮೊರೆಯಿಟ್ಟನು.


“ನಾನು ಫಿಲಿಷ್ಟಿಯರ ಸಂಗಡ ಸಾಯುವೆನು,” ಎಂದು ಹೇಳಿ ಬಲವಾಗಿ ಬಾಗಿಕೊಂಡನು. ಆ ಮನೆಯು ಅಧಿಪತಿಗಳ ಮೇಲೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದು ಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಿತ್ತು.


ಸರ್ವೇಶ್ವರನ ಆತ್ಮ ಸೌಲನನ್ನು ಬಿಟ್ಟುಹೋಯಿತು. ಅವರಿಂದ ಬಂದ ದುರಾತ್ಮವೊಂದು ಅವನನ್ನು ಪೀಡಿಸುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು