ನ್ಯಾಯಸ್ಥಾಪಕರು 16:4 - ಕನ್ನಡ ಸತ್ಯವೇದವು C.L. Bible (BSI)4 ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಮಹಿಳೆಯಿಂದ ಮೋಹಿತನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯಲ್ಲಿ ಮೋಹಿತನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯಲ್ಲಿ ಮೋಹಿತನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ತರುವಾಯ ಸಂಸೋನನು ದೆಲೀಲಾ ಎಂಬ ಸ್ತ್ರೀಯನ್ನು ಪ್ರೀತಿಸಿದನು. ಅವಳು ಸೋರೇಕ್ ಕಣಿವೆಯವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇದರ ತರುವಾಯ, ಸೊರೇಕ್ ತಗ್ಗಿನಲ್ಲಿದ್ದ ದೆಲೀಲ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯನ್ನು ಪ್ರೀತಿಮಾಡಿದನು. ಅಧ್ಯಾಯವನ್ನು ನೋಡಿ |