ನ್ಯಾಯಸ್ಥಾಪಕರು 16:6 - ಕನ್ನಡ ಸತ್ಯವೇದವು C.L. Bible (BSI)6 ದೆಲೀಲಳು ಸಂಸೋನನಿಗೆ, “ನಿಮ್ಮ ಇಂಥ ಮಹಾಶಕ್ತಿ ಹೇಗೆ ಬಂತು? ನಿಮ್ಮನ್ನು ಕಟ್ಟಿ ಅಡಗಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸಿ,” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ದೆಲೀಲಳು ಸಂಸೋನನಿಗೆ, “ನಿನಗೆ ಇಂಥ ಮಹಾ ಶಕ್ತಿ ಹೇಗೆ ಬಂದಿತು? ನಿನ್ನನ್ನು ಬಲವನ್ನು ಕುಂದಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸು” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ದೆಲೀಲಳು ಸಂಸೋನನಿಗೆ - ನಿನಗೆ ಇಂಥ ಮಹಾಶಕ್ತಿ ಹೇಗೆ ಬಂದಿತು? ನಿನ್ನನ್ನು ಕಟ್ಟಿ ಕುಂದಿಸುವದು ಹೇಗೆ ಎಂಬದನ್ನು ದಯವಿಟ್ಟು ನನಗೆ ತಿಳಿಸು ಅನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೆಲೀಲಳು ಸಂಸೋನನಿಗೆ, “ನಿನಗೆ ಇಂಥ ಮಹಾಶಕ್ತಿ ಹೇಗೆ ಬಂತು? ನಿನ್ನನ್ನು ನಿರ್ಬಲಗೊಳಿಸಿ ಬಂಧಿಸುವುದು ಹೇಗೆ?” ಎಂದು ಕೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ದೆಲೀಲಳು ಸಂಸೋನನಿಗೆ, “ನಿನ್ನ ದೊಡ್ಡ ಶಕ್ತಿ ಯಾವುದರಲ್ಲಿ ಉಂಟೆಂದೂ ನಿನ್ನನ್ನು ಬಾಧಿಸುವುದಕ್ಕೆ ಹೇಗೆ ಕಟ್ಟಬಹುದೆಂದೂ ನನಗೆ ದಯಮಾಡಿ ತಿಳಿಸು,” ಎಂದಳು. ಅಧ್ಯಾಯವನ್ನು ನೋಡಿ |