Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 17:8 - ಕನ್ನಡ ಸತ್ಯವೇದವು C.L. Bible (BSI)

8 ಜೀವನಕ್ಕೆ ಅನುಕೂಲವಾದ ಬೇರೆಲ್ಲಾದರು ವಾಸಿಸಬೇಕೆಂದು ಸ್ವಂತ ಊರನ್ನು ಬಿಟ್ಟು ಪ್ರಯಾಣಮಾಡುತ್ತಾ ಎಫ್ರಯಿಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ವಾಸಮಾಡಲು ತನ್ನ ಸ್ವಂತ ಊರನ್ನು ಬಿಟ್ಟು, ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಉಪಜೀವನಕ್ಕೆ ಅನುಕೂಲವಾಗುವಲ್ಲಿ ವಾಸಿಸಬೇಕೆಂದು ಸ್ವಂತ ಊರನ್ನು ಬಿಟ್ಟು ಪ್ರಯಾಣ ಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ತರುಣನು ಯೆಹೂದ ಪ್ರದೇಶದ ಬೆತ್ಲೆಹೇಮನ್ನು ಬಿಟ್ಟು ವಾಸಮಾಡಲು ಬೇರೆ ಸ್ಥಳವನ್ನು ಹುಡುಕುತ್ತಿದ್ದನು. ಅವನು ಪ್ರಯಾಣ ಮಾಡುತ್ತಾ ಮೀಕನ ಮನೆಗೆ ಬಂದನು. ಮೀಕನ ಮನೆಯು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ಮನುಷ್ಯನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗುವುದಕ್ಕೆ ಯೆಹೂದದ ಬೇತ್ಲೆಹೇಮ್ ಪಟ್ಟಣವನ್ನು ಬಿಟ್ಟುಹೋದನು. ಪ್ರಯಾಣ ಮಾಡುವಾಗ ಎಫ್ರಾಯೀಮ್ ಬೆಟ್ಟದಲ್ಲಿರುವ ಮೀಕನ ಮನೆಯ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 17:8
6 ತಿಳಿವುಗಳ ಹೋಲಿಕೆ  

ಆ ಲೇವಿ ಒಪ್ಪಿಕೊಂಡು ಅಲ್ಲೇ ವಾಸಮಾಡಿದನು. ಹೀಗೆ ಆ ಯೌವನಸ್ಥನು ಅವರ ಮಕ್ಕಳಲ್ಲಿ ಒಬ್ಬನಂತಾದನು.


ಆರೋನನ ಮಗ ಎಲ್ಲಾಜಾರನೂ ಮರಣಹೊಂದಿದನು. ಅವನ ಶವವನ್ನು ಎಫ್ರಯಿಮ್ ಮಲೆನಾಡಿನಲ್ಲಿ ಅವನ ಮಗ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.


ಯೆಹೂದದ ಬೆತ್ಲೆಹೇಮಿನವನೂ ಯೆಹೂದ ಕುಲದವನೂ ಆಗಿದ್ದ ಒಬ್ಬ ಯೌವನಸ್ಥನಾದ ಲೇವಿ,


‘ನೀನು ಎಲ್ಲಿಂದ ಬಂದೆ?’ ಎಂದು ಮೀಕನು ಅವನನ್ನು ಕೇಳಿದನು. ಅವನು, “ನಾನು ಯೆಹೂದದ ಬೆತ್ಲೆಹೇಮಿನವನಾದ ಲೇವಿಯನು; ಜೀವನಕ್ಕೆ ಅನುಕೂಲವಾದ ಬೇರೆಲ್ಲಾದರು ವಾಸಿಸಬೇಕೆಂದು ಹೊರಟಿದ್ದೇನೆ” ಎಂದು ಉತ್ತರಕೊಟ್ಟನು.


ಇಸ್ರಯೇಲ್ ನಾಡಿನಲ್ಲಿ ನ್ಯಾಯಸ್ಥಾಪಕರು ಆಳುತ್ತಿದ್ದಾಗ, ಒಮ್ಮೆ ಕಠಿಣವಾದ ಬರಗಾಲವು ತಲೆದೋರಿತು. ಈ ಕಾರಣ ಜುದೇಯ ಪ್ರಾಂತ್ಯದ ಬೆತ್ಲೆಹೇಮ್ ಎಂಬ ಊರಿನವನೊಬ್ಬನು ತನ್ನ ಪತ್ನಿ ಮತ್ತು ಪುತ್ರರಿಬ್ಬರನ್ನು ಕರೆದುಕೊಂಡು ಮೋವಾಬ್ ಎಂಬ ನಾಡಿಗೆ ವಲಸೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು