ನ್ಯಾಯಸ್ಥಾಪಕರು 18:11 - ಕನ್ನಡ ಸತ್ಯವೇದವು C.L. Bible (BSI)11 ಆಗ ಚೊರ್ಗಾ, ಎಷ್ಟಾವೋಲ್ ಊರುಗಳಿಂದ ಆರುನೂರು ಮಂದಿ ದಾನ್ ಕುಲದವರು ಯುದ್ಧಸನ್ನದ್ಧರಾಗಿ ಹೊರಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಚೊರ್ಗಾ ಎಷ್ಟಾವೋಲ್ ಊರುಗಳಿಂದ ಆರುನೂರು ಮಂದಿ ದಾನ್ ಕುಲದವರು ಯುದ್ಧ ಸನ್ನದ್ಧರಾಗಿ ಹೊರಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ಚೊರ್ಗಾ ಎಷ್ಟಾವೋಲ್ ಊರುಗಳಿಂದ ಆರುನೂರು ಮಂದಿ ದಾನ್‍ಕುಲದವರು ಯುದ್ಧ ಸನ್ನದ್ಧರಾಗಿ ಹೊರಟು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದಾನ್ ಕುಲದವರ ಆರುನೂರು ಜನರು ಚೊರ್ಗಾ ಮತ್ತು ಎಷ್ಟಾವೋಲ್ ನಗರಗಳಿಂದ ಹೊರಟರು. ಅವರು ಯುದ್ಧ ಸನ್ನದ್ಧರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಚೊರ್ಗದಲ್ಲಿಯೂ, ಎಷ್ಟಾವೋಲಿನಲ್ಲಿಯೂ ಇರುವ ದಾನನ ಗೋತ್ರದವರಲ್ಲಿ ಆರುನೂರು ಜನರು ಯುದ್ಧಕ್ಕೆ ತಕ್ಕ ಆಯುಧಗಳನ್ನು ಕಟ್ಟಿಕೊಂಡು, ಅಲ್ಲಿಂದ ಹೊರಟುಹೋಗಿ, ಅಧ್ಯಾಯವನ್ನು ನೋಡಿ |