ನ್ಯಾಯಸ್ಥಾಪಕರು 18:13 - ಕನ್ನಡ ಸತ್ಯವೇದವು C.L. Bible (BSI)13 ಅವರು ಅಲ್ಲಿಂದ ಮುಂದಕ್ಕೆ ಪ್ರಯಾಣ ಮಾಡಿ ಎಫ್ರಯಿಮ್ ಪರ್ವತಪ್ರದೇಶದಲ್ಲಿದ್ದ ಮೀಕನ ಮನೆಯ ಹತ್ತಿರಕ್ಕೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವರು ಅಲ್ಲಿಂದ ಮುಂದೆ ಪ್ರಯಾಣಮಾಡಿ ಎಫ್ರಾಯೀಮ್ ಪರ್ವತಪ್ರದೇಶದಲ್ಲಿದ್ದ ಮೀಕನ ಮನೆಯ ಹತ್ತಿರ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವರು ಅಲ್ಲಿಂದ ಮುಂದೆ ಪ್ರಯಾಣಮಾಡಿ ಎಫ್ರಾಯೀಮ್ ಪರ್ವತಪ್ರದೇಶದಲ್ಲಿದ್ದ ಮೀಕನ ಮನೆಯ ಹತ್ತಿರ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅಲ್ಲಿಂದ ಆ ಆರುನೂರು ಮಂದಿ ಎಫ್ರಾಯೀಮಿನ ಬೆಟ್ಟಪ್ರದೇಶಕ್ಕೆ ಪ್ರಯಾಣಮಾಡಿ ಮೀಕನ ಮನೆಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅದು ಕಿರ್ಯತ್ ಯಾರೀಮಿನ ಹಿಂದೆ ಇರುವುದು. ಅಲ್ಲಿಂದ ಅವರು ಎಫ್ರಾಯೀಮ್ ಬೆಟ್ಟಕ್ಕೆ ಹೋಗಿ, ಮೀಕನ ಮನೆಯವರೆಗೆ ಬಂದರು. ಅಧ್ಯಾಯವನ್ನು ನೋಡಿ |