ನ್ಯಾಯಸ್ಥಾಪಕರು 18:16 - ಕನ್ನಡ ಸತ್ಯವೇದವು C.L. Bible (BSI)16 ಇಷ್ಟರಲ್ಲಿ ಯುದ್ಧಸನ್ನದ್ಧರಾದ ಆರು ನೂರು ಮಂದಿ ದಾನ್ಯರು ಬಂದು ಬಾಗಿಲಲ್ಲಿ ನಿಂತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇಷ್ಟರಲ್ಲಿ ಯುದ್ಧಸನ್ನದ್ಧರಾದ ಆರುನೂರು ಮಂದಿ ದಾನ್ಯರು ಬಂದು ಬಾಗಿಲಲ್ಲಿ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇಷ್ಟರಲ್ಲಿ ಯುದ್ಧಸನ್ನದ್ಧರಾದ ಆರುನೂರು ಮಂದಿ ದಾನ್ಯರು ಬಂದು ಬಾಗಲಲ್ಲಿ ನಿಂತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದಾನ್ಯರ ಆರುನೂರು ಜನರು ಪುರದ್ವಾರದಲ್ಲಿ ನಿಂತಿದ್ದರು. ಅವರು ಆಯುಧಗಳನ್ನು ಹಿಡಿದುಕೊಂಡು ಯುದ್ಧ ಸನ್ನದ್ಧರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ದಾನನ ಗೋತ್ರದವರಾದ ಆರುನೂರು ಮಂದಿಯು ಬಾಗಿಲ ಬಳಿಯಲ್ಲಿ ನಿಂತರು. ಅಧ್ಯಾಯವನ್ನು ನೋಡಿ |