ನ್ಯಾಯಸ್ಥಾಪಕರು 18:18 - ಕನ್ನಡ ಸತ್ಯವೇದವು C.L. Bible (BSI)18 ಅವುಗಳನ್ನು ಅವರು ಮೀಕನ ಮನೆಯನ್ನು ಹೊಕ್ಕು ತೆಗೆದುಕೊಂಡು ಬರುವಾಗ ಯಾಜಕನು ಕಂಡು ಅವರಿಗೆ, “ನೀವು ಮಾಡಿದ್ದೇನು?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರು ಮೀಕನ ಮನೆಯನ್ನು ಹೊಕ್ಕು ಅವುಗಳನ್ನು ತೆಗೆದುಕೊಂಡು ಬರುವಾಗ ಯಾಜಕನು ಅದನ್ನು ಕಂಡು ಅವರಿಗೆ, “ನೀವು ಮಾಡಿದ್ದೇನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವರು ಮೀಕನ ಮನೆಯನ್ನು ಹೊಕ್ಕು ಅವುಗಳನ್ನು ತೆಗೆದುಕೊಂಡು ಬರುವಾಗ ಯಾಜಕನು ಕಂಡು ಅವರಿಗೆ - ನೀವು ಮಾಡಿದ್ದೇನು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವರು ಮೀಕನ ಮನೆಗೆ ಬಂದು, ಏಫೋದನ್ನೂ, ಪ್ರತಿಮೆಗಳನ್ನೂ, ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ತೆಗೆದುಕೊಂಡಾಗ, ಯಾಜಕನು ಅವರಿಗೆ, “ನೀವು ಏನು ಮಾಡುತ್ತೀರಿ?” ಎಂದನು. ಅಧ್ಯಾಯವನ್ನು ನೋಡಿ |