ನ್ಯಾಯಸ್ಥಾಪಕರು 19:28 - ಕನ್ನಡ ಸತ್ಯವೇದವು C.L. Bible (BSI)28 ಅವನು, “ಏಳು, ಹೋಗೋಣ,” ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಬರಲಿಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ಸ್ವಸ್ಥಳಕ್ಕೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವನು, “ಏಳು, ಹೋಗೋಣ” ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಇಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ತನ್ನ ಮನೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವನು - ಏಳು, ಹೋಗೋಣ ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಇಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ಸ್ವಸ್ಥಳಕ್ಕೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆಗ ಲೇವಿಯು ಅವಳಿಗೆ, “ಏಳು, ಹೋಗೋಣ” ಎಂದು ಎಬ್ಬಿಸಿದನು. ಆದರೆ ಅವಳು ಉತ್ತರಕೊಡಲಿಲ್ಲ. ಅವಳು ಸತ್ತುಹೋಗಿದ್ದಳು. ಆ ಲೇವಿಯು, ಅವಳನ್ನು ತನ್ನ ಕತ್ತೆಯ ಮೇಲೆ ಹೇರಿಕೊಂಡು ತನ್ನ ಮನೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆಗ ಅವನು ಅವಳಿಗೆ, “ಏಳು, ಹೋಗೋಣ,” ಎಂದನು. ಆದರೆ ಅವಳಿಂದ ಪ್ರತ್ಯುತ್ತರ ಬರಲಿಲ್ಲ. ಆಗ ಆ ಮನುಷ್ಯನು ಅವಳ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು, ತನ್ನ ಸ್ಥಳಕ್ಕೆ ಹೋದನು. ಅಧ್ಯಾಯವನ್ನು ನೋಡಿ |