ನ್ಯಾಯಸ್ಥಾಪಕರು 2:16 - ಕನ್ನಡ ಸತ್ಯವೇದವು C.L. Bible (BSI)16 ಆಗ ಸರ್ವೇಶ್ವರ ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸಲು ನ್ಯಾಯಾಧಿಪತಿಗಳನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಯೆಹೋವನು ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸುವುದಕ್ಕೋಸ್ಕರ ನ್ಯಾಯಸ್ಥಾಪಕರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ ಯೆಹೋವನು ಅವರನ್ನು ಸೂರೆ ಮಾಡುವವರ ಕೈಯಿಂದ ತಪ್ಪಿಸುವದಕ್ಕೋಸ್ಕರ ನ್ಯಾಯಸ್ಥಾಪಕರನ್ನು ಕಳುಹಿಸಿದರೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಗ ಯೆಹೋವನು ನ್ಯಾಯಾಧೀಶರೆಂಬ ಕೆಲವು ನಾಯಕರನ್ನು ಆರಿಸಿದನು. ಈ ನಾಯಕರು ಇಸ್ರೇಲರನ್ನು ಅವರ ವೈರಿಗಳಿಂದ ಕಾಪಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೂ ಯೆಹೋವ ದೇವರು ಅವರನ್ನು ಕೊಳ್ಳೆಹೊಡೆಯುವವರ ಕೈಯಿಂದ ಬಿಡಿಸುವದಕ್ಕೋಸ್ಕರ ನ್ಯಾಯಾಧಿಪತಿಗಳನ್ನು ಎಬ್ಬಿಸಿದರು. ಅಧ್ಯಾಯವನ್ನು ನೋಡಿ |