ನ್ಯಾಯಸ್ಥಾಪಕರು 2:23 - ಕನ್ನಡ ಸತ್ಯವೇದವು C.L. Bible (BSI)23 ಈ ಕಾರಣ ಸರ್ವೇಶ್ವರಸ್ವಾಮಿ ಯೆಹೋಶುವನ ಕೈಗೆ ಒಪ್ಪಿಸದೆ ಉಳಿಸಿದ್ದ ಜನಾಂಗಗಳನ್ನು ಬೇಗನೆ ಅಟ್ಟಿಬಿಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಇದರಿಂದ ಯೆಹೋವನು ಯೆಹೋಶುವನ ಕೈಗೆ ಒಪ್ಪಿಸದೆ ಉಳಿಸಿದ್ದ ಜನಾಂಗಗಳನ್ನು ಬೇಗನೆ ಓಡಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಇದರಿಂದ ಯೆಹೋವನು ಯೆಹೋಶುವನ ಕೈಗೆ ಒಪ್ಪಿಸದೆ ಉಳಿಸಿದ್ದ ಜನಾಂಗಗಳನ್ನು ಬೇಗನೆ ಅಟ್ಟಿಬಿಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೆಹೋವನು ಆ ಜನಾಂಗಗಳನ್ನು ಆ ಪ್ರದೇಶದಲ್ಲಿ ಇರುವುದಕ್ಕೆ ಬಿಟ್ಟನು. ಆ ಜನಾಂಗಗಳು ಈ ದೇಶವನ್ನು ಬಿಟ್ಟು ಹೋಗುವಂತೆ ಯೆಹೋವನು ಒತ್ತಾಯಪಡಿಸಲಿಲ್ಲ. ಅವರನ್ನು ಸೋಲಿಸಲು ಯೆಹೋಶುವನ ಸೈನ್ಯಕ್ಕೆ ಸಹಾಯ ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೆಹೋವ ದೇವರು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ, ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದರು. ಅಧ್ಯಾಯವನ್ನು ನೋಡಿ |