ನ್ಯಾಯಸ್ಥಾಪಕರು 2:6 - ಕನ್ನಡ ಸತ್ಯವೇದವು C.L. Bible (BSI)6 ಯೆಹೋಶುವನು ಇಸ್ರಯೇಲರನ್ನು ಕಳುಹಿಸಿದ ಮೇಲೆ ಅವರು ತಮ್ಮ ತಮ್ಮ ಪಾಲಿಗೆ ಬಂದ ಪ್ರದೇಶಗಳಿಗೆ ಹೋಗಿ ಅವುಗಳನ್ನು ಸ್ವತಂತ್ರಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋಶುವನು ಇಸ್ರಾಯೇಲ್ಯರನ್ನು ಕಳುಹಿಸಿದ ಮೇಲೆ ಅವರು ತಮ್ಮ ತಮ್ಮ ಪಾಲಿಗೆ ಬಂದ ಪ್ರದೇಶಗಳಿಗೆ ಹೋಗಿ ಅವುಗಳನ್ನು ಸ್ವಾಧೀನಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋಶುವನು ಇಸ್ರಾಯೇಲ್ಯರನ್ನು ಕಳುಹಿಸಿದ ಮೇಲೆ ಅವರು ತಮ್ಮ ತಮ್ಮ ಪಾಲಿಗೆ ಬಂದ ಪ್ರದೇಶಗಳಿಗೆ ಹೋಗಿ ಅವುಗಳನ್ನು ಸ್ವತಂತ್ರಿಸಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋಶುವನು ಜನರನ್ನು ತಮ್ಮ ಮನೆಗಳಿಗೆ ಹೋಗಲು ಹೇಳಿದನು. ಪ್ರತಿಯೊಂದು ಕುಲದವರು ವಾಸಮಾಡಲು ತಮ್ಮತಮ್ಮ ಪ್ರದೇಶಕ್ಕೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಹೋಶುವನು ಜನರನ್ನು ಕಳುಹಿಸಿಬಿಟ್ಟಾಗ, ಇಸ್ರಾಯೇಲರು ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ತಮ್ಮ ತಮ್ಮ ಬಾಧ್ಯತೆಗಳಿಗೆ ಹೋದರು. ಅಧ್ಯಾಯವನ್ನು ನೋಡಿ |