ನ್ಯಾಯಸ್ಥಾಪಕರು 20:14 - ಕನ್ನಡ ಸತ್ಯವೇದವು C.L. Bible (BSI)14 ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳ ಮಾತಿಗೆ ಕಿವಿಗೊಡದೆ ತಮ್ಮ ಎಲ್ಲ ಊರುಗಳಿಂದ ಗಿಬೆಯಕ್ಕೆ ಬಂದು ಇಸ್ರಯೇಲರ ವಿರುದ್ಧ ಯುದ್ಧಕ್ಕೆ ನಿಂತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳ ಮಾತಿಗೆ ಕಿವಿಗೊಡದೆ ತಮ್ಮ ಎಲ್ಲಾ ಊರುಗಳಿಂದ ಗಿಬೆಯಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಕ್ಕೆ ಸನ್ನದ್ಧರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳ ಮಾತಿಗೆ ಕಿವಿಗೊಡದೆ ತಮ್ಮ ಎಲ್ಲಾ ಊರುಗಳಿಂದ ಗಿಬೆಯಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಕ್ಕೆ ನಿಂತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಬೆನ್ಯಾಮೀನ್ಯರು ತಮ್ಮ ನಗರಗಳನ್ನು ಬಿಟ್ಟು ಇಸ್ರೇಲಿನ ಬೇರೆ ಕುಲಗಳ ಜನರೊಂದಿಗೆ ಯುದ್ಧಮಾಡಲು ಗಿಬೆಯ ನಗರಕ್ಕೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇಸ್ರಾಯೇಲರ ಸಂಗಡ ಯುದ್ಧಮಾಡುವುದಕ್ಕೆ ಹೊರಡುವ ಹಾಗೆ ಪಟ್ಟಣಗಳಲ್ಲಿಂದ ಗಿಬೆಯದಲ್ಲಿ ಬಂದು ಕೂಡಿದರು. ಅಧ್ಯಾಯವನ್ನು ನೋಡಿ |