Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:19 - ಕನ್ನಡ ಸತ್ಯವೇದವು C.L. Bible (BSI)

19 ಇಸ್ರಯೇಲರು ಬೆಳಿಗ್ಗೆ ಹೊರಟುಹೋಗಿ ಗಿಬೆಯರ ಎದುರಿನಲ್ಲಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇಸ್ರಾಯೇಲ್ಯರು ಬೆಳಗ್ಗೆ ಹೊರಟುಹೋಗಿ ಗಿಬೆಯದ ಎದುರಿನಲ್ಲಿ ಪಾಳೆಯಮಾಡಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇಸ್ರಾಯೇಲ್ಯರು ಬೆಳಿಗ್ಗೆ ಹೊರಟುಹೋಗಿ ಗಿಬೆಯದ ಎದುರಿನಲ್ಲಿ ಪಾಳೆಯಮಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮರುದಿನ ಬೆಳಿಗ್ಗೆ ಇಸ್ರೇಲರು ಎದ್ದು ಗಿಬೆಯ ನಗರದ ಹತ್ತಿರ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಇಸ್ರಾಯೇಲರು ಉದಯದಲ್ಲಿ ಎದ್ದು ಗಿಬೆಯಕ್ಕೆ ಎದುರಾಗಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:19
5 ತಿಳಿವುಗಳ ಹೋಲಿಕೆ  

ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಯೇಲ್ ಕುಲಗಳನ್ನು ಒಂದೊಂದಾಗಿ ಬರಮಾಡಿದನು. ಯೆಹೂದಕುಲ ಸಿಕ್ಕಿಕೊಂಡಿತು.


ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು. ಯಾಜಕರು ಮಂಜೂಷವನ್ನು ಹೊತ್ತುಕೊಂಡು ಹೊರಟರು.


ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು. ಅವನೊಂದಿಗೆ ಇಸ್ರಯೇಲರು ಎಲ್ಲರೂ ಶಿಟ್ಟೀಮನ್ನು ಬಿಟ್ಟು ಜೋರ್ಡನ್ನಿನ ಹತ್ತಿರಕ್ಕೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.


ಇಸ್ರಯೇಲರು ಬೇತೇಲಿಗೆ ಹೋಗಿ, ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಸರ್ವೇಶ್ವರನನ್ನು ಕೇಳಲು ಅವರು, “ಮೊದಲು ಯೆಹೂದಕುಲದವರು ಹೋಗಲಿ,” ಎಂದು ಹೇಳಿದರು.


ಬೆನ್ಯಾಮೀನ್ಯರೊಡನೆ ಯುದ್ಧಮಾಡುವುದಕ್ಕೆ ಸಿದ್ಧರಾಗಿ ಗಿಬೆಯದ ಎದುರಿನಲ್ಲಿ ವ್ಯೂಹಕಟ್ಟಿ ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು