ನ್ಯಾಯಸ್ಥಾಪಕರು 20:21 - ಕನ್ನಡ ಸತ್ಯವೇದವು C.L. Bible (BSI)21 ಆದಿನ ಬೆನ್ಯಾಮೀನ್ಯರು ಗಿಬೆಯದಿಂದ ಹೊರಗೆ ಬಂದು ಇಸ್ರಯೇಲರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ನೆಲಕ್ಕುರುಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆ ದಿನದಲ್ಲಿ ಬೆನ್ಯಾಮೀನ್ಯರು ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ನೆಲಕ್ಕುರುಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆ ದಿನದಲ್ಲಿ ಬೆನ್ಯಾಮೀನ್ಯರು ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ನೆಲಕ್ಕುರುಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆಗ ಬೆನ್ಯಾಮೀನ್ಯರ ಸೈನ್ಯವು ಗಿಬೆಯ ನಗರದಿಂದ ಹೊರಗೆ ಬಂದಿತು. ಆ ದಿನದ ಯುದ್ಧದಲ್ಲಿ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲ್ ಸೈನ್ಯದ ಇಪ್ಪತ್ತೆರಡು ಸಾವಿರ ಜನರನ್ನು ಕೊಂದುಹಾಕಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಬೆನ್ಯಾಮೀನ್ಯರು ಗಿಬೆಯದಿಂದ ಹೊರಟು, ಇಸ್ರಾಯೇಲರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಆ ದಿವಸದಲ್ಲಿ ನೆಲಕ್ಕೆ ಬೀಳುವಂತೆ ಸಂಹರಿಸಿದರು. ಅಧ್ಯಾಯವನ್ನು ನೋಡಿ |