ನ್ಯಾಯಸ್ಥಾಪಕರು 20:24 - ಕನ್ನಡ ಸತ್ಯವೇದವು C.L. Bible (BSI)24 ಆದ್ದರಿಂದ ಅವರು ಎರಡನೆಯ ದಿನದಲ್ಲಿ ಯುದ್ಧಕ್ಕೆ ಸಿದ್ಧರಾಗಿ ಬೆನ್ಯಾಮೀನ್ಯರ ಸಮೀಪಕ್ಕೆ ಬಂದರು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆದ್ದರಿಂದ ಅವರು ಎರಡನೆಯ ದಿನದಲ್ಲಿಯೂ ಯುದ್ಧಕ್ಕೆ ಸಿದ್ಧರಾಗಿ ಬೆನ್ಯಾಮೀನ್ಯರ ಸಮೀಪಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆದದರಿಂದ ಅವರು ಎರಡನೆಯ ದಿನದಲ್ಲಿಯೂ ಯುದ್ಧಕ್ಕೆ ಸಿದ್ಧರಾಗಿ ಬೆನ್ಯಾಮೀನ್ಯರ ಸಮೀಪಕ್ಕೆ ಬಂದರು.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆಗ ಇಸ್ರೇಲರ ಸೈನ್ಯವು ಬೆನ್ಯಾಮೀನ್ಯರ ಸೈನ್ಯದ ಹತ್ತಿರಕ್ಕೆ ಬಂದಿತು. ಇದು ಯುದ್ಧದ ಎರಡನೆಯ ದಿನವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಬೆನ್ಯಾಮೀನನವರು ಆ ಎರಡನೆಯ ದಿವಸದಲ್ಲಿ ಗಿಬೆಯದಿಂದ ಅವರಿಗೆ ಎದುರಾಗಿ ಹೊರಟುಬಂದು, ಅಧ್ಯಾಯವನ್ನು ನೋಡಿ |