ನ್ಯಾಯಸ್ಥಾಪಕರು 20:35 - ಕನ್ನಡ ಸತ್ಯವೇದವು C.L. Bible (BSI)35 ಸರ್ವೇಶ್ವರ ಇಸ್ರಯೇಲರಿಗೆ ಜಯಕೊಟ್ಟದ್ದರಿಂದ ಅವರು ಆ ದಿನದಲ್ಲಿ ಇಪ್ಪತ್ತೈದು ಸಾವಿರದ ನೂರು ಮಂದಿ ಬೆನ್ಯಾಮೀನ್ಯ ಯೋಧರನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಯೆಹೋವನು ಇಸ್ರಾಯೇಲರಿಗೆ ಜಯವನ್ನು ಕೊಟ್ಟಿದ್ದರಿಂದ ಅವರು ಆ ದಿನದಲ್ಲಿ ಇಪ್ಪತ್ತೈದು ಸಾವಿರದ ನೂರು ಮಂದಿ ಬೆನ್ಯಾಮೀನ್ಯರ ಯೋಧರನ್ನು ಹತಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಯೆಹೋವನು ಇಸ್ರಾಯೇಲ್ಯರಿಗೆ ಜಯಕೊಟ್ಟದರಿಂದ ಅವರು ಆ ದಿನದಲ್ಲಿ ಇಪ್ಪತ್ತೈದು ಸಾವಿರದ ನೂರು ಮಂದಿ ಬೆನ್ಯಾಮೀನ್ಯ ಭಟರನ್ನು ಹತಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಯೆಹೋವನು ಇಸ್ರೇಲಿನ ಸೈನ್ಯದಿಂದ ಬೆನ್ಯಾಮೀನ್ಯರ ಸೈನ್ಯವನ್ನು ಸೋಲಿಸಿದನು. ಆ ದಿನ ಇಸ್ರೇಲಿ ಸೈನಿಕರು ಬೆನ್ಯಾಮೀನ್ಯರ ಇಪ್ಪತೈದು ಸಾವಿರದ ನೂರು ಸೈನಿಕರನ್ನು ಕೊಂದುಹಾಕಿದರು. ಆ ಸೈನಿಕರೆಲ್ಲಾ ಯುದ್ಧದ ತರಬೇತಿ ಪಡೆದವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆಗ ಯೆಹೋವ ದೇವರು ಇಸ್ರಾಯೇಲಿನ ಮುಂದೆ ಬೆನ್ಯಾಮೀನ್ಯರನ್ನು ಹೊಡೆದರು. ಆ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರಲ್ಲಿ ಖಡ್ಗ ಹಿಡಿಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯರನ್ನು ನಾಶಮಾಡಿದರು. ಅಧ್ಯಾಯವನ್ನು ನೋಡಿ |