ನ್ಯಾಯಸ್ಥಾಪಕರು 20:40 - ಕನ್ನಡ ಸತ್ಯವೇದವು C.L. Bible (BSI)40 ಆದರೆ ಪಟ್ಟಣದಿಂದ ಹೊಗೆಯೆದ್ದು ಸ್ತಂಭದೋಪಾದಿಯಲ್ಲಿ ಕಾಣಿಸಲು ಇಸ್ರಯೇಲರು ತಿರುಗಿ ನಿಂತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಆದರೆ ಪಟ್ಟಣದಿಂದ ಹೊಗೆ ಎದ್ದು ಸ್ತಂಭದೋಪಾದಿಯಲ್ಲಿ ಕಾಣಿಸಿಕೊಳ್ಳಲು ಇಸ್ರಾಯೇಲರು ತಿರುಗಿ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಆದರೆ ಪಟ್ಟಣದಿಂದ ಹೊಗೆಯೆದ್ದು ಸ್ತಂಭದೋಪಾದಿಯಲ್ಲಿ ಕಾಣಿಸಲು ಇಸ್ರಾಯೇಲ್ಯರು ತಿರುಗಿ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಆದರೆ ಪಟ್ಟಣದೊಳಗಿಂದ ಹೊಗೆಯ ಸ್ತಂಭ ಸಹಿತವಾಗಿ ಏಳುವುದಕ್ಕೆ ಪ್ರಾರಂಭಿಸಿತು. ಬೆನ್ಯಾಮೀನ್ಯರು ಹಿಂದಕ್ಕೆ ತಿರುಗಿ ನೋಡಿದಾಗ, ಪಟ್ಟಣದ ಜ್ವಾಲೆಯು ಆಕಾಶಕ್ಕೆ ಏರಿತು. ಅಧ್ಯಾಯವನ್ನು ನೋಡಿ |