ನ್ಯಾಯಸ್ಥಾಪಕರು 20:43 - ಕನ್ನಡ ಸತ್ಯವೇದವು C.L. Bible (BSI)43 ಇಸ್ರಯೇಲರು ಅವರನ್ನು ಸುತ್ತಿಕೊಂಡು ಎಲ್ಲಿಯೂ ಓಡಗೊಡದೆ ಗಿಬೆಯ ಊರಿನ ಪೂರ್ವದಿಕ್ಕಿನಲ್ಲಿ ಇರುವ ಮೆನೂಹದಲ್ಲಿ ತುಳಿದುಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಇಸ್ರಾಯೇಲರು ಅವರನ್ನು ಸುತ್ತಿಕೊಂಡು, ಎಲ್ಲಿಯೂ ಓಡಿಹೋಗದಂತೆ, ಗಿಬೆಯ ಊರಿನ ಪೂರ್ವದಿಕ್ಕಿನಲ್ಲಿರುವ ಮೆನೂಹದಲ್ಲಿ ತುಳಿದುಹಾಕಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಇಸ್ರಾಯೇಲ್ಯರು ಅವರನ್ನು ಸುತ್ತಿಕೊಂಡು ಎಲ್ಲಿಯೂ ಓಡಗೊಡದೆ ಗಿಬೆಯ ಊರಿನ ಪೂರ್ವದಿಕ್ಕಿನಲ್ಲಿರುವ ಮೆನೂಹದಲ್ಲಿ ತುಳಿದುಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಇಸ್ರೇಲರು ಬೆನ್ಯಾಮೀನ್ಯರನ್ನು ಮುತ್ತಿ ಅವರನ್ನು ಅಟ್ಟಿಕೊಂಡು ಹೋದರು. ಅವರನ್ನು ವಿಶ್ರಾಂತಿ ಪಡೆಯಲು ಬಿಡಲಿಲ್ಲ. ಅವರನ್ನು ಗಿಬೆಯದ ಪೂರ್ವಪ್ರದೇಶದಲ್ಲಿ ಸೋಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಹೀಗೆ ಬೆನ್ಯಾಮೀನ್ಯರನ್ನು ಸುತ್ತಲೂ ಮುತ್ತಿಕೊಂಡು, ಅವರನ್ನು ಹಿಂದಟ್ಟಿ, ಗಿಬೆಯ ಊರಿನ ಪೂರ್ವದಿಕ್ಕಿನಲ್ಲಿ ಅವಕಾಶವಿಲ್ಲದೆ ತುಳಿದು ಹಾಕಿದರು. ಅಧ್ಯಾಯವನ್ನು ನೋಡಿ |