ನ್ಯಾಯಸ್ಥಾಪಕರು 20:46 - ಕನ್ನಡ ಸತ್ಯವೇದವು C.L. Bible (BSI)46 ಹೀಗೆ ಆ ದಿವಸ ಬೆನ್ಯಾಮೀನ್ಯರಲ್ಲಿ ಇಪ್ಪತ್ತೈದು ಸಾವಿರ ಯುದ್ಧಸನ್ನದ್ಧರಾದ ಯೋಧರು ಸಂಹೃತರಾದರು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಹೀಗೆ ಆ ದಿನ ಬೆನ್ಯಾಮೀನ್ಯರಲ್ಲಿ ಇಪ್ಪತ್ತೈದು ಸಾವಿರ ಯುದ್ಧಸನ್ನದ್ಧರಾದ ಸೈನಿಕರು ಸಂಹರಿಸಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಹೀಗೆ ಆ ದಿವಸ ಬೆನ್ಯಾಮೀನ್ಯರಲ್ಲಿ ಇಪ್ಪತ್ತೈದು ಸಾವಿರ ಯುದ್ಧಸನ್ನದ್ಧರಾದ ಭಟರು ಸಂಹೃತರಾದರು.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಆ ದಿನ ಬೆನ್ಯಾಮೀನ್ಯರ ಇಪ್ಪತ್ತೈದು ಸಾವಿರ ಜನ ಸೈನಿಕರು ಕೊಲ್ಲಲ್ಪಟ್ಟರು. ಅವರೆಲ್ಲರೂ ಕೈಯಲ್ಲಿ ಖಡ್ಗ ಹಿಡಿದು ಬಹಳ ಶೂರತನದಿಂದ ಯುದ್ಧ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಹೀಗೆಯೇ ಬೆನ್ಯಾಮೀನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಖಡ್ಗ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು. ಅಧ್ಯಾಯವನ್ನು ನೋಡಿ |