ನ್ಯಾಯಸ್ಥಾಪಕರು 20:7 - ಕನ್ನಡ ಸತ್ಯವೇದವು C.L. Bible (BSI)7 ಇಲ್ಲಿ ಕೂಡಿರುವ ಎಲ್ಲ ಇಸ್ರಯೇಲರೇ, ಈಗ ನಿಮ್ಮ ಆಲೋಚನೆಗಳನ್ನೂ ಅಭಿಪ್ರಾಯಗಳನ್ನೂ ಹೇಳಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇಲ್ಲಿ ಕೂಡಿರುವ ಎಲ್ಲಾ ಇಸ್ರಾಯೇಲರೇ, ಈಗ ನಿಮ್ಮ ಆಲೋಚನೆ ಮತ್ತು ಅಭಿಪ್ರಾಯಗಳನ್ನು ಹೇಳಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇಲ್ಲಿ ಕೂಡಿದ ಎಲ್ಲಾ ಇಸ್ರಾಯೇಲ್ಯರೇ, ಈಗ ನಿಮ್ಮ ಆಲೋಚನಾಭಿಪ್ರಾಯಗಳನ್ನು ಹೇಳಿರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಈಗ ಇಸ್ರೇಲಿನ ಜನರಾದ ನೀವೆಲ್ಲರು ಮಾತನಾಡಿರಿ. ನಾವು ಏನು ಮಾಡಬೇಕೆಂಬುದರ ಬಗ್ಗೆ ನಿಮ್ಮ ನಿರ್ಧಾರವನ್ನು ತಿಳಿಸಿರಿ” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇಲ್ಲಿ ಕೂಡಿದ ಎಲ್ಲಾ ಇಸ್ರಾಯೇಲರೇ, ನಿಮ್ಮ ಮಾತನ್ನೂ ಆಲೋಚನೆಯನ್ನೂ ಇಲ್ಲಿ ಹೇಳಿಕೊಳ್ಳಿರಿ,” ಎಂದನು. ಅಧ್ಯಾಯವನ್ನು ನೋಡಿ |