ನ್ಯಾಯಸ್ಥಾಪಕರು 20:8 - ಕನ್ನಡ ಸತ್ಯವೇದವು C.L. Bible (BSI)8 ಇದನ್ನು ಕೇಳಿ ಆ ಜನರು ಏಕಮನಸ್ಸಿನಿಂದ, “ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಬಾರದು; ತನ್ನ ಮನೆಗೆ ಹಿಂದಿರುಗಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದನ್ನು ಕೇಳಿ ಜನರು ಏಕಮನಸ್ಸಿನಿಂದ, “ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಬಾರದು; ತನ್ನ ಮನೆಗೆ ಹಿಂದಿರುಗದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದನ್ನು ಕೇಳಿ ಜನರು ಏಕಮನಸ್ಸಿನಿಂದ - ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಬಾರದು; ತನ್ನ ಮನೆಗೆ ತಿರುಗಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಗ ಎಲ್ಲಾ ಜನರು ಏಕಕಾಲದಲ್ಲಿ ಎದ್ದುನಿಂತರು. ಅವರೆಲ್ಲರು ಒಟ್ಟಾಗಿ, “ನಮ್ಮಲ್ಲಿ ಯಾರೂ ನಮ್ಮ ಸ್ಥಳಗಳಿಗೆ ಹಿಂದಿರುಗಿ ಹೋಗುವುದಿಲ್ಲ. ನಮ್ಮಲ್ಲಿ ಒಬ್ಬನಾದರೂ ತನ್ನ ಮನೆಗೆ ಹಿಂದಿರುಗಿ ಹೋಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಸಮಸ್ತ ಜನರೂ ಒಟ್ಟಾಗಿ ಎದ್ದು, “ನಮ್ಮಲ್ಲಿ ಯಾವನೂ ತನ್ನ ಡೇರೆಗೆ ಹೋಗದಿರಲಿ. ತನ್ನ ಮನೆಗೆ ಹಿಂದಿರುಗದಿರಲಿ. ಅಧ್ಯಾಯವನ್ನು ನೋಡಿ |