Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:17 - ಕನ್ನಡ ಸತ್ಯವೇದವು C.L. Bible (BSI)

17 ಇಸ್ರಯೇಲರ ಒಂದು ಕುಲ ಸಂಪೂರ್ಣವಾಗಿ ಅಳಿದು ಹೋಗಬಾರದು. ತಪ್ಪಿಸಿಕೊಂಡು ಉಳಿದಿರುವ ಬೆನ್ಯಾಮೀನ್ಯರಿಗೆ ಬಾಧ್ಯಸ್ಥರು ಹುಟ್ಟಬೇಕಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಸ್ರಾಯೇಲ್ಯರ ಒಂದು ಪೂರ್ಣ ಕುಲವು ಅಳಿದುಹೋಗಬಾರದು; ತಪ್ಪಿಸಿಕೊಂಡು ಉಳಿದಿರುವ ಬೆನ್ಯಾಮೀನರಿಗೆ ಬಾಧ್ಯಸ್ಥರು ಹುಟ್ಟುಬೇಕಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಸ್ರಾಯೇಲ್ಯರ ಒಂದು ಪೂರ್ಣ ಕುಲವು ಅಳಿದುಹೋಗಬಾರದು; ತಪ್ಪಿಸಿಕೊಂಡು ಉಳಿದಿರುವ ಬೆನ್ಯಾಮೀನ್ಯರಿಗೆ ಬಾಧ್ಯಸ್ಥರು ಹುಟ್ಟಬೇಕಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಜೀವಂತವಿರುವ ಬೆನ್ಯಾಮೀನ್ಯರು ತಮ್ಮ ವಂಶವನ್ನು ಮುಂದುವರಿಸುವುದಕ್ಕೆ ಮಕ್ಕಳನ್ನು ಪಡೆಯಬೇಕು. ಆಗ ಇಸ್ರೇಲರ ಒಂದು ಕುಲವು ಅಳಿಯದೆ ಉಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇಸ್ರಾಯೇಲಿನಲ್ಲಿ ಒಂದು ಗೋತ್ರವು ಅಳಿದು ಹೋಗದ ಹಾಗೆ ತಪ್ಪಿಸಿಕೊಂಡ ಬೆನ್ಯಾಮೀನ್ಯರಿಗೆ ಬಾಧ್ಯತೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:17
4 ತಿಳಿವುಗಳ ಹೋಲಿಕೆ  

ಇಸ್ರಯೇಲರ ಯಾವ ಸೊತ್ತೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರಯೇಲರೆಲ್ಲರು ತಮ್ಮ ತಮ್ಮ ಕುಲಗಳ ಸೊತ್ತನ್ನು ತಾವೇ ಹೊಂದಿರಬೇಕು.


ಪ್ರತಿಯೊಂದು ಕುಲದ ಮೂಲಪುರುಷನ ಹೆಸರನ್ನು ಬರೆದು ಚೀಟು ಹಾಕಿ ಆಯಾ ಕುಲಕ್ಕೆ ಸೊತ್ತನ್ನು ಗೊತ್ತುಮಾಡು.


ಸಭೆಯ ಹಿರಿಯರು, “ಉಳಿದಿರುವ ಬೆನ್ಯಾಮೀನ್ಯರಿಗೆ ಹೆಂಡತಿಯರನ್ನು ದೊರಕಿಸುವುದು ಹೇಗೆ? ಅವರ ಸ್ತ್ರೀಯರೆಲ್ಲ ಸಂಹೃತರಾದರಲ್ಲಾ.


ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವ ಇಸ್ರಯೇಲರು ಶಾಪಗ್ರಸ್ತರಾಗಲಿ! ಎಂದು ಆಣೆಯಿಟ್ಟುಕೊಂಡಿದ್ದೇವೆ. ಇದರಿಂದ ನಾವು ಅವರಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಕ್ಕಾಗುವುದಿಲ್ಲ,”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು