Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:23 - ಕನ್ನಡ ಸತ್ಯವೇದವು C.L. Bible (BSI)

23 ಅದರಂತೆಯೇ ಬೆನ್ಯಾಮೀನ್ಯರು ನಾಟ್ಯವಾಡುವುದಕ್ಕಾಗಿ ಹೊರಗೆ ಬಂದಿದ್ದ ಕನ್ಯೆಯರಲ್ಲಿ ತಮ್ಮ ಸಂಖ್ಯೆಗೆ ಸರಿದೂಗುವಷ್ಟು ಮಂದಿಯನ್ನು ಹೆಂಡತಿಯರನ್ನಾಗಿ ಹಿಡಿದುಕೊಂಡು ತಮ್ಮ ಸ್ವಾಸ್ತ್ಯಭೂಮಿಗೆ ಹೋಗಿ ಅಲ್ಲಿ ಪಟ್ಟಣಗಳನ್ನು ಕಟ್ಟಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದರಂತೆಯೇ ಬೆನ್ಯಾಮೀನ್ಯರು ನೃತ್ಯಮಾಡುತ್ತ ಹೊರಗೆ ಬಂದಿದ್ದ ಕನ್ಯೆಯರಲ್ಲಿ ತಮ್ಮ ಸಂಖ್ಯೆಗೆ ಸರಿಯಾಗುವಷ್ಟು ಮಂದಿಯನ್ನು ಹೆಂಡತಿಯರನ್ನಾಗಿ ಹಿಡಿದುಕೊಂಡು ತಮ್ಮ ಸ್ವಾಧೀನವಾದ ಭೂಮಿಗೆ ಹೋಗಿ ಅಲ್ಲಿ ಪಟ್ಟಣಗಳನ್ನು ಕಟ್ಟಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದರಂತೆಯೇ ಬೆನ್ಯಾಮೀನ್ಯರು ನಾಟ್ಯವಾಡುವದಕ್ಕೋಸ್ಕರ ಹೊರಗೆ ಬಂದಿದ್ದ ಕನ್ಯೆಯರಲ್ಲಿ ತಮ್ಮ ಸಂಖ್ಯೆಗೆ ಸರಿಯಾಗುವಷ್ಟು ಮಂದಿಯನ್ನು ಹೆಂಡತಿಯರನ್ನಾಗಿ ಹಿಡಿದುಕೊಂಡು ತಮ್ಮ ಸ್ವಾಸ್ತ್ಯಭೂವಿುಗೆ ಹೋಗಿ ಅಲ್ಲಿ ಪಟ್ಟಣಗಳನ್ನು ಕಟ್ಟಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅದರಂತೆಯೇ ಬೆನ್ಯಾಮೀನ್ ಕುಲದ ಗಂಡಸರು, ನಾಟ್ಯವಾಡಲು ಬಂದಿದ್ದ ಯುವತಿಯರಲ್ಲಿ, ತಮ್ಮ ಸಂಖ್ಯೆಗೆ ಸರಿಯಾಗುವಷ್ಟು ಮಂದಿಯನ್ನು ತಮ್ಮ ಹೆಂಡತಿಯರನ್ನಾಗಿ ತೆಗೆದುಕೊಂಡು ತಮ್ಮ ಪ್ರದೇಶಕ್ಕೆ ಹಿಂತಿರುಗಿ ಹೋದರು. ಆ ಪ್ರದೇಶದಲ್ಲಿ ಬೆನ್ಯಾಮೀನ್ಯರು ಪುನಃ ನಗರಗಳನ್ನು ಕಟ್ಟಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಬೆನ್ಯಾಮೀನ್ಯರು ಅದೇ ಪ್ರಕಾರಮಾಡಿ, ನಾಟ್ಯವಾಡುವ ಹೆಣ್ಣುಗಳಲ್ಲಿ ತಮ್ಮ ಲೆಕ್ಕಕ್ಕೆ ಸರಿಯಾಗಿ ಹಿಡಿದುಕೊಂಡವರನ್ನು ಅವನವನು ತನಗೆ ಹೆಂಡತಿಯಾಗಿ ತೆಗೆದುಕೊಂಡು, ತಮ್ಮ ಬಾಧ್ಯತೆಗೆ ತಿರುಗಿಕೊಂಡು ಹೋಗಿ, ಪಟ್ಟಣಗಳನ್ನು ಕಟ್ಟಿ, ಅವುಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:23
2 ತಿಳಿವುಗಳ ಹೋಲಿಕೆ  

ಇಸ್ರಯೇಲರು ತಿರುಗಿಕೊಂಡು ಬೆನ್ಯಾಮೀನ್ಯ ಪ್ರಾಂತ್ಯದ ಉಳಿದ ಗ್ರಾಮನಗರಗಳಿಗೆ ಹೋಗಿ ಅವುಗಳ ನಿವಾಸಿಗಳನ್ನೂ ದನಕುರಿಗಳನ್ನೂ ಸಿಕ್ಕಿದ್ದೆಲ್ಲವನ್ನೂ ಸಂಹರಿಸಿ ಎಲ್ಲ ಊರುಗಳಿಗೆ ಬೆಂಕಿ ಹೊತ್ತಿಸಿದರು.


ಅನಂತರ ಇಸ್ರಯೇಲರು ತಮ್ಮ ತಮ್ಮ ಕುಲಗೋತ್ರಗಳಿಗೆ ಸೊತ್ತಾಗಿ ಸಿಕ್ಕಿದ ಪ್ರದೇಶಗಳಿಗೆ ಹಿಂದಿರುಗಿ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು