ನ್ಯಾಯಸ್ಥಾಪಕರು 21:7 - ಕನ್ನಡ ಸತ್ಯವೇದವು C.L. Bible (BSI)7 ಜೀವದಿಂದುಳಿದವರಿಗೆ ಹೆಂಡತಿಯರನ್ನು ದೊರಕಿಸಿಕೊಡುವುದು ಹೇಗೆ? ನಮ್ಮ ಹೆಣ್ಣುಗಳನ್ನು ಅವರಿಗೆ ಕೊಡುವುದಿಲ್ಲವೆಂದು ಸರ್ವೇಶ್ವರನ ಹೆಸರಿನಲ್ಲಿ ಆಣೆಯಿಟ್ಟೆವಲ್ಲಾ,” ಎಂದು ಗೋಳಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಜೀವದಿಂದುಳಿದವರಿಗೆ ಹೆಂಡತಿಯರನ್ನು ದೊರಕಿಸಿಕೊಡುವುದು ಹೇಗೆ? ನಮ್ಮ ಹೆಣ್ಣುಗಳನ್ನು ಅವರಿಗೆ ಕೊಡುವುದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟಿದ್ದೇವಲ್ಲಾ” ಎಂದು ಗೋಳಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಜೀವದಿಂದುಳಿದವರಿಗೆ ಹೆಂಡತಿಯರನ್ನು ದೊರಕಿಸಿಕೊಡುವದು ಹೇಗೆ? ನಮ್ಮ ಹೆಣ್ಣುಗಳನ್ನು ಅವರಿಗೆ ಕೊಡುವದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟೆವಲ್ಲಾ ಎಂದು ಗೋಳಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಮ್ಮ ಹೆಣ್ಣುಮಕ್ಕಳು ಬೆನ್ಯಾಮೀನ್ಯರನ್ನು ಮದುವೆಯಾಗಲು ಬಿಡುವುದಿಲ್ಲವೆಂದು ನಾವು ಯೆಹೋವನ ಎದುರಿಗೆ ಪ್ರತಿಜ್ಞೆ ಮಾಡಿದ್ದೇವೆ. ಇನ್ನು ಮುಂದೆ ಬೆನ್ಯಾಮೀನ್ಯರಿಗೆ ಹೆಂಡಂದಿರನ್ನು ದೊರಕಿಸುವುದು ಹೇಗೆ?” ಎಂದು ಅವರು ಯೋಚಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾವು ನಮ್ಮ ಪುತ್ರಿಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವುದಿಲ್ಲ, ಎಂದು ನಾವು ಯೆಹೋವ ದೇವರ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ? ಅಧ್ಯಾಯವನ್ನು ನೋಡಿ |