Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:14 - ಕನ್ನಡ ಸತ್ಯವೇದವು C.L. Bible (BSI)

14 ಹದಿನೆಂಟು ವರ್ಷಕಾಲ ಇಸ್ರಯೇಲರು ಅವನಿಗೆ ಗುಲಾಮರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಸ್ರಾಯೇಲರು ಅವನಿಗೆ ಹದಿನೆಂಟು ವರ್ಷ ದಾಸರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಸ್ರಾಯೇಲ್ಯರು ಅವನಿಗೆ ಹದಿನೆಂಟು ವರುಷ ದಾಸರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮೋವಾಬ್ಯರ ಅರಸನಾದ ಎಗ್ಲೋನನು ಇಸ್ರೇಲರ ಮೇಲೆ ಹದಿನೆಂಟು ವರ್ಷ ಆಳ್ವಿಕೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಸ್ರಾಯೇಲರು ಮೋವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರ್ಷ ಸೇವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:14
7 ತಿಳಿವುಗಳ ಹೋಲಿಕೆ  

ನಿಮ್ಮ ದೇಶಪ್ರದೇಶಗಳಲ್ಲಿ ಎಣ್ಣೇಮರಗಳು ಎಷ್ಟಿದ್ದರೂ ಅವುಗಳ ಕಾಯಿಗಳು ಉದುರಿಹೋಗುವುವು; ಮೈಗೆ ಹಚ್ಚಿಕೊಳ್ಳಲು ಎಣ್ಣೆ ಸಿಗದು.


ಎಗ್ಲೋನನು ಅಮ್ಮೋನಿಯರನ್ನೂ ಅಮಾಲೇಕ್ಯರನ್ನೂ ಕೂಡಿಸಿಕೊಂಡು ಬಂದು ಇಸ್ರಯೇಲರನ್ನು ಸೋಲಿಸಿ ಖರ್ಜೂರ ನಗರವನ್ನು ಗೆದ್ದುಕೊಂಡನು.


ಆಗ ಇಸ್ರಯೇಲರು ಸರ್ವೇಶ್ವರನಿಗೆ ಮೊರೆಯಿಟ್ಟರು. ಅವರನ್ನು ಬಿಡುಗಡೆ ಮಾಡಲು ಬೆನ್ಯಾಮೀನ್ ಕುಲದ ಗೇರನ ಮಗ ಏಹೂದನನ್ನು ವಿಮೋಚಕನಾಗಿ ಕಳುಹಿಸಲಾಯಿತು. ಅವನೊಬ್ಬ ಎಡಚ. ಇಸ್ರಯೇಲರು ಅವನ ಮುಖಾಂತರ ಮೋವಾಬ್ಯರ ಅರಸ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.


ನಾನು ನಿಮ್ಮ ಮೇಲೆ ಕಡುಕೋಪಗೊಳ್ಳುವೆನು; ನೀವು ನಿಮ್ಮ ಶತ್ರುಗಳ ಮುಂದೆಯೇ ಸೋತುಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು. ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ.


ಎಂತಲೆ ಒಪ್ಪಿಸಿದನವರನು ಅನ್ಯರಾಷ್ಟ್ರಗಳ ಕೈಗೆ I ಹಗೆಮಾಡುತ್ತಿದ್ದವರೇ ಅಧಿಕಾರಿಗಳಾದರವರಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು