ನ್ಯಾಯಸ್ಥಾಪಕರು 3:16 - ಕನ್ನಡ ಸತ್ಯವೇದವು C.L. Bible (BSI)16 ಅವನು ತನಗಾಗಿ ಒಂದುವರೆ ಅಡಿ ಉದ್ದವಾದ ಇಬ್ಬಾಯಿ ಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ, ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವನು ತನಗೋಸ್ಕರ ಒಂದು ಗುದ್ದುಮೊಳ ಉದ್ದವಾದ ಇಬ್ಬಾಯಿಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋಗಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವನು ತನಗೋಸ್ಕರ ಒಂದು ಗುದ್ದುಮೊಳ ಉದ್ದವಾದ ಇಬ್ಬಾಯಿಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಕೆಳಗೆ ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಏಹೂದನು ತನಗೊಂದು ಖಡ್ಗವನ್ನು ಮಾಡಿಕೊಂಡನು. ಆ ಖಡ್ಗವು ಇಬ್ಬಾಯಿ ಖಡ್ಗವಾಗಿದ್ದು ಹದಿನೆಂಟು ಅಂಗುಲ ಉದ್ದವಾಗಿತ್ತು. ಅದನ್ನು ಅವನು ತನ್ನ ಬಲತೊಡೆಗೆ ಕಟ್ಟಿಕೊಂಡು ತನ್ನ ಬಟ್ಟೆಗಳಿಂದ ಮುಚ್ಚಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಏಹೂದನು ಇಬ್ಬಾಯಿಯುಳ್ಳ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿಕೊಂಡು, ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು, ಅಧ್ಯಾಯವನ್ನು ನೋಡಿ |