Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:24 - ಕನ್ನಡ ಸತ್ಯವೇದವು C.L. Bible (BSI)

24 ತರುವಾಯ ಸೇವಕರು ಅಲ್ಲಿಗೆ ಬಂದು ಬಾಗಿಲಿಗೆ ಅಗುಳಿ ಹಾಕಿರುವುದನ್ನು ಕಂಡು, “ಅರಸ ತಂಪಾದ ಕೊಠಡಿಗೆ ಸೇರಿದ ಪಾಯಖಾನೆಗೆ ಹೋಗಿರಬೇಕೆಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ತರುವಾಯ ಸೇವಕರು ಅಲ್ಲಿ ಬಂದು ಬಾಗಿಲಿಗೆ ಬೀಗಹಾಕಿರುವುದನ್ನು ಕಂಡು, ಅರಸನು ತಂಪಾದ ಕೋಣೆಗೆ ಸೇರಿದ ಪಾಯಖಾನೆಗೆ ಹೋಗಿರಬೇಕು ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ತರುವಾಯ ಸೇವಕರು ಅಲ್ಲಿ ಬಂದು ಬಾಗಲಿಗೆ ಬೀಗಹಾಕಿರುವದನ್ನು ಕಂಡು - ಅರಸನು ತಂಪಾದ ಕೋಣೆಗೆ ಸೇರಿದ ಪಾಯಖಾನೆಗೆ ಹೋಗಿರಬೇಕು ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಏಹೂದನು ಹೋದ ಕೂಡಲೆ ಸೇವಕರು ಹಿಂದಿರುಗಿ ಬಂದರು. ಕೋಣೆಯ ಬಾಗಿಲಿಗೆ ಬೀಗ ಹಾಕಿದ್ದನ್ನು ಸೇವಕರು ನೋಡಿದರು. “ಅರಸನು ತನ್ನ ವಿಶ್ರಾಂತಿ ಕೋಣೆಯ ಶೌಚಾಲಯದಲ್ಲಿ ಇರಬಹುದು” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನು ಹೋದ ತರುವಾಯ, ಕೊಠಡಿಯ ಸೇವಕರು ಬಾಗಿಲು ಮುಚ್ಚಿರುವುದನ್ನು ಕಂಡು, “ಅರಸನು ನಿಶ್ಚಯವಾಗಿ ತನ್ನ ತಂಪಾದ ಕೋಣೆಯಲ್ಲಿ ವಿಸರ್ಜನೆಗಾಗಿ ಹೋಗಿರಬೇಕು,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:24
4 ತಿಳಿವುಗಳ ಹೋಲಿಕೆ  

ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕಾಗಿ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂಗಡೆಯಲ್ಲಿ ಅಡಗಿಕೊಂಡಿದ್ದರು.


ಅರಸನು ತನ್ನ ತಂಪಾದ ಮೇಲುಪ್ಪರಿಗೆಯಲ್ಲಿ ಒಬ್ಬನೇ ಕುಳಿತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಬಂದನು; “ನಿಮಗೆ ತಿಳಿಸಬೇಕಾದ ಒಂದು ದೈವೋಕ್ತಿ ಇದೆ,” ಎಂದನು. ಅರಸನು ತನ್ನ ಸಿಂಹಾಸನದಿಂದ ಎದ್ದು ನಿಂತನು.


ಏಹೂದನು ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ, ಅಗುಳಿ ಹಾಕಿ ಪಡಸಾಲೆಯ ಮೂಲಕ ಹೊರಟು ಹೋದನು.


ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಅರಸ ಕದಗಳನ್ನು ತೆರೆಯದೆ ಇರುವುದನ್ನು ನೋಡಿ ಬೀಗದ ಕೈಯಿಂದ ತಾವೇ ಬಾಗಿಲು ತೆರೆದರು. ಇಗೋ, ಅವರ ಒಡೆಯ ನೆಲದ ಮೇಲೆ ಸತ್ತುಬಿದ್ದಿದ್ದನು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು