ನ್ಯಾಯಸ್ಥಾಪಕರು 3:7 - ಕನ್ನಡ ಸತ್ಯವೇದವು C.L. Bible (BSI)7 ಇಸ್ರಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು. ಅವರ ದೃಷ್ಟಿಯಲ್ಲಿ ದ್ರೋಹಿಗಳಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇಸ್ರಾಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ, ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇಸ್ರಾಯೇಲ್ಯರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇಸ್ರೇಲರ ದುಷ್ಕೃತ್ಯಗಳನ್ನು ಯೆಹೋವನು ನೋಡಿದನು. ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಮರೆತು ಬಾಳ್ ಮತ್ತು ಅಶೇರ್ ಎಂಬ ಸುಳ್ಳುದೇವರುಗಳ ಸೇವೆ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇಸ್ರಾಯೇಲರು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತು, ಬಾಳನನ್ನೂ ಅಶೇರನನ್ನೂ ಸೇವಿಸಿದರು. ಅಧ್ಯಾಯವನ್ನು ನೋಡಿ |