ನ್ಯಾಯಸ್ಥಾಪಕರು 5:14 - ಕನ್ನಡ ಸತ್ಯವೇದವು C.L. Bible (BSI)14 ಬಂದರು ಅಮಾಲೇಕ್ಯರ ಪ್ರದೇಶದೊಳು ನೆಲೆಗೊಂಡ ಎಫ್ರಯೀಮ್ಯರು, ಅವರೊಂದಿಗೆ ಬಂದರು ಬೆನ್ಯಾಮೀನ್ಯರು, ಮಾಕೀರನ ಗೋತ್ರದ ಪ್ರಧಾನರು, ಜೆಬುಲೂನ್ ಕುಲದೊಳು ದಂಡಧಾರಿಗಳಾದ ಸೇನಾನಾಯಕರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅಮಾಲೇಕ್ಯರ ಪ್ರದೇಶದಲ್ಲಿ ನೆಲೆಗೊಂಡಿರುವ ಎಫ್ರಾಯೀಮ್ಯರೂ ಅವರ ಜೊತೆಯಲ್ಲಿ ಬೆನ್ಯಾಮೀನ್ಯರೂ ಬಂದರು. ಮಾಕೀರನ ಗೋತ್ರದಿಂದ ಪ್ರಧಾನರೂ ಜೆಬುಲೂನ್ ಕುಲದಿಂದ ದಂಡಧಾರಿಗಳಾದ ಸೇನಾನಾಯಕರೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅಮಾಲೇಕ್ಯರ ಪ್ರದೇಶದಲ್ಲಿ ನೆಲೆಗೊಂಡಿರುವ ಎಫ್ರಾಯೀಮ್ಯರೂ ಅವರ ಜೊತೆಯಲ್ಲಿ ಬೆನ್ಯಾಮೀನ್ಯರೂ ಬಂದರು; ಮಾಕೀರನ ಗೋತ್ರದಿಂದ ಪ್ರಧಾನರೂ ಜೆಬುಲೂನ್ ಕುಲದಿಂದ ದಂಡಧಾರಿಗಳಾದ ಸೇನಾನಾಯಕರೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಅಮಾಲೇಕ್ ಪರ್ವತ ಪ್ರದೇಶದಲ್ಲಿ ವಾಸಮಾಡುತ್ತಿದ್ದ ಎಫ್ರಾಯೀಮ್ಯರು ಬಂದರು; ನಿನ್ನನ್ನೂ ನಿನ್ನ ಜನರನ್ನೂ ಅನುಸರಿಸುತ್ತಿದ್ದ ಬೆನ್ಯಾಮೀನ್ಯರೂ ಬಂದರು; ಮಾಕೀರನ ಕುಲದಿಂದ ನಾಯಕರು ಬಂದರು; ಜೆಬುಲೂನ್ ಕುಲದಿಂದ ನಾಯಕರು ಕಂಚಿನ ದೊಣ್ಣೆಗಳೊಡನೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯೀಮಿನಿಂದ ಉಂಟಾಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾಮೀನನು ಮಾಕೀರನಲ್ಲಿಂದ ಅಧಿಪತಿಗಳೂ, ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವವರೂ ಬಂದರು. ಅಧ್ಯಾಯವನ್ನು ನೋಡಿ |