ನ್ಯಾಯಸ್ಥಾಪಕರು 5:20 - ಕನ್ನಡ ಸತ್ಯವೇದವು C.L. Bible (BSI)20 ಕದನವಾಡಿದವು ತಾರೆಗಳು ಆಗಸದಿಂದಲೆ ಯುದ್ಧಮಾಡಿದವು ಸೀಸೆರನ ವಿರುದ್ಧ ತಮ್ಮಾ ಪಥದಿಂದಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಕ್ಷತ್ರಗಳೂ ಆಕಾಶಪಥದಲ್ಲಿದ್ದು ಸೀಸೆರನೊಡನೆ ಯುದ್ಧಮಾಡಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಕ್ಷತ್ರಗಳೂ ಆಕಾಶಪಥದಲ್ಲಿದ್ದು ಸೀಸೆರನೊಡನೆ ಯುದ್ಧಮಾಡಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಪರಲೋಕದಿಂದ ನಕ್ಷತ್ರಗಳು ಯುದ್ಧ ಮಾಡಿದವು. ನಕ್ಷತ್ರಗಳು ಆಕಾಶಪಥದಿಂದ ಸೀಸೆರನೊಡನೆ ಯುದ್ಧ ಮಾಡಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಕಾಶದಲ್ಲಿ ಇರುವವುಗಳು ಯುದ್ಧ ಮಾಡಿದವು. ನಕ್ಷತ್ರಗಳು ತಮ್ಮ ಓಟಗಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧ ಮಾಡಿದವು. ಅಧ್ಯಾಯವನ್ನು ನೋಡಿ |