ನ್ಯಾಯಸ್ಥಾಪಕರು 5:25 - ಕನ್ನಡ ಸತ್ಯವೇದವು C.L. Bible (BSI)25 ನೀರು ಕೇಳಲು ಹಾಲು ಕೊಟ್ಟಳು ಉತ್ತಮ ಪಾತ್ರೆಯಲ್ಲಿ ಮೊಸರು ಕೊಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನೀರು ಕೇಳಿದನು, ಹಾಲು ಕೊಟ್ಟಳು; ಉತ್ತಮ ಪಾತ್ರೆಯಲ್ಲಿ ಮಜ್ಜಿಗೆ ಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನೀರು ಕೇಳಿದನು, ಹಾಲು ಕೊಟ್ಟಳು; ಉತ್ತಮಪಾತ್ರೆಯಲ್ಲಿ ಮಜ್ಜಿಗೆಕೊಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಸೀಸೆರನು ನೀರು ಕೇಳಿದನು; ಯಾಯೇಲಳು ಅವನಿಗೆ ಹಾಲು ಕೊಟ್ಟಳು. ಅರಸನಿಗೆ ಯೋಗ್ಯವಾದ ಬಟ್ಟಲಲ್ಲಿ ಅವಳು ಅವನಿಗೆ ಕೆನೆಯನ್ನು ತಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವನು ನೀರನ್ನು ಕೇಳಿದನು. ಅವಳು ಹಾಲು ಕೊಟ್ಟಳು; ಅಮೂಲ್ಯವಾದ ಬಟ್ಟಲಿನಲ್ಲಿ ಬೆಣ್ಣೆಯನ್ನು ತಂದಿಟ್ಟಳು. ಅಧ್ಯಾಯವನ್ನು ನೋಡಿ |