ನ್ಯಾಯಸ್ಥಾಪಕರು 5:27 - ಕನ್ನಡ ಸತ್ಯವೇದವು C.L. Bible (BSI)27 ಬೊಗ್ಗಿಬಿದ್ದನು, ಉರುಳಿಬಿದ್ದನು, ಮುದುರಿಬಿದ್ದನವನು ಅವಳ ಕಾಲುಗಳ ಬಳಿ ಅಲ್ಲೆ ಸತ್ತುಬಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವನು ಆಕೆಯ ಕಾಲುಗಳ ಬಳಿಯಲ್ಲಿ ಉರುಳಿ ಬಿದ್ದನು; ಅವನು ಆಕೆಯ ಕಾಲುಗಳ ಬಳಿಯಲ್ಲಿ ಮುದುರಿಕೊಂಡು ಉರುಳಿದನು. ಅವನು ಬಿದ್ದಲ್ಲೇ ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅವನು ಆಕೆಯ ಕಾಲುಗಳ ಬಳಿಯಲ್ಲಿ ಬೊಗ್ಗಿಕೊಂಡು ಉರುಳಿ ಬಿದ್ದನು; ಅವನು ಆಕೆಯ ಕಾಲುಗಳ ಬಳಿಯಲ್ಲಿ ಮುದುರಿಕೊಂಡು ಉರುಳಿದನು. ಅವನು ಬಿದ್ದಲ್ಲೇ ಸತ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಅವನು ಯಾಯೇಲಳ ಪಾದಗಳ ಬಳಿಯಲ್ಲಿ ಬಗ್ಗಿಕೊಂಡು ಉರುಳಿಬಿದ್ದನು; ಅವನು ಅವಳ ಪಾದಗಳ ಬಳಿಯಲ್ಲಿ ಕುಸಿದುಬಿದ್ದನು. ಸೀಸೆರನು ಕುಸಿದುಬಿದ್ದಲ್ಲಿಯೇ ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವಳ ಕಾಲುಗಳ ಹತ್ತಿರ ಮುದುರಿ ಬಿದ್ದು ಮಲಗಿದನು. ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು. ಎಲ್ಲಿ ಬಾಗಿ ಬಿದ್ದನೋ, ಅಲ್ಲಿಯೇ ಬಿದ್ದು ಮರಣಹೊಂದಿದನು. ಅಧ್ಯಾಯವನ್ನು ನೋಡಿ |