ನ್ಯಾಯಸ್ಥಾಪಕರು 5:29 - ಕನ್ನಡ ಸತ್ಯವೇದವು C.L. Bible (BSI)29 ಸಭ್ಯಸ್ತ್ರೀಯರೊಳು ಬುದ್ಧಿವಂತೆಯರು ಕೊಟ್ಟ ಉತ್ತರವನು ತನ್ನೊಳಗೇ ಮೆಲಕು ಹಾಕಿದ್ದಳು ಇಂತೆಂದುಕೊಂಡು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಬುದ್ಧಿವಂತೆಯರಾದ ಸ್ತ್ರೀಯರು ಕೊಟ್ಟ ಉತ್ತರವನ್ನೇ ಈಕೆಯು ತನ್ನಲ್ಲಿ ತಾನೇ ಅಂದುಕೊಳ್ಳುತ್ತಿದ್ದದ್ದು ಏನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಸಭ್ಯಸ್ತ್ರೀಯರಲ್ಲಿ ಬುದ್ಧಿವಂತೆಯರು ಕೊಟ್ಟ ಉತ್ತರವನ್ನು ಈಕೆಯು ತನ್ನಲ್ಲಿ ತಾನೇ ಅಂದುಕೊಳ್ಳುತ್ತಿದ್ದದ್ದು ಹೇಗಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ಅವಳ ಸೇವಕಿಯರಲ್ಲಿ ಅತಿಬುದ್ಧಿವಂತಳು ಹೀಗೆ ಉತ್ತರಿಸಿದಳು. ಹೌದು, ಸೇವಕಿಯು ಉತ್ತರಿಸಿದಳು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅದಕ್ಕೆ ಅವಳ ಜ್ಞಾನವುಳ್ಳ ಪ್ರಧಾನ ಸ್ತ್ರೀಯರು ಉತ್ತರಕೊಟ್ಟರು. ಅವಳೇ ತನಗೆ ಬದಲು ಮಾತು ಕೇಳಿಕೊಂಡಳು: ಅಧ್ಯಾಯವನ್ನು ನೋಡಿ |