ನ್ಯಾಯಸ್ಥಾಪಕರು 6:22 - ಕನ್ನಡ ಸತ್ಯವೇದವು C.L. Bible (BSI)22 ಆತನು ಸರ್ವೇಶ್ವರನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, “ಅಯ್ಯೋ ಸ್ವಾಮಿ, ಸರ್ವೇಶ್ವರಾ, ಸರ್ವೇಶ್ವರನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ” ಎಂದು ಕೂಗಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆತನು ಯೆಹೋವನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, “ಅಯ್ಯೋ ಕರ್ತನೇ, ಯೆಹೋವನೇ, ಯೆಹೋವನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ” ಎಂದು ಕೂಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆತನು ಯೆಹೋವನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು - ಅಯ್ಯೋ ಕರ್ತನೇ, ಯೆಹೋವನೇ, ಯೆಹೋವನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ ಎಂದು ಕೂಗಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ತಾನು ಈವರೆಗೆ ಮಾತಾಡುತ್ತಿದ್ದದ್ದು ಯೆಹೋವನ ದೂತನೊಡನೆ ಎಂಬುದು ಗಿದ್ಯೋನನಿಗೆ ಆಗ ಅರಿವಾಯಿತು. ಗಿದ್ಯೋನನು, “ಸರ್ವಶಕ್ತನಾದ ಯೆಹೋವನೇ, ನಿನ್ನ ದೂತನನ್ನು ಮುಖಾಮುಖಿಯಾಗಿ ಕಂಡೆನು” ಎಂದು ಕೂಗಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವನು ಯೆಹೋವ ದೇವರ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋನನು, “ಸಾರ್ವಭೌಮ ಯೆಹೋವ ದೇವರೇ, ನಾನು ಯೆಹೋವ ದೇವರ ದೂತನನ್ನು ಮುಖಾಮುಖಿಯಾಗಿ ಕಂಡೆನು,” ಎಂದನು. ಅಧ್ಯಾಯವನ್ನು ನೋಡಿ |