ನ್ಯಾಯಸ್ಥಾಪಕರು 6:37 - ಕನ್ನಡ ಸತ್ಯವೇದವು C.L. Bible (BSI)37 ಇಗೋ, ಕಣದಲ್ಲಿ ಕುರಿಯ ತುಪ್ಪಟವನ್ನು ಇಡುತ್ತೇನೆ; ಅದರಲ್ಲಿ ಮಾತ್ರ ಮಂಜು ಬಿದ್ದು ನೆಲವೆಲ್ಲಾ ಒಣಗಿದ್ದರೆ ನೀವು ಹೇಳಿದಂತೆಯೇ ಇಸ್ರಯೇಲರನ್ನು ನನ್ನ ಮುಖಾಂತರ ರಕ್ಷಿಸುವಿರೆಂದು ತಿಳಿಯುವೆನು,” ಎಂದು ವಿಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಇಗೋ, ನಾನು ಕಣದಲ್ಲಿ ಕುರಿಯ ಉಣ್ಣೆಯನ್ನು ಇಡುತ್ತೇನೆ; ಅದರಲ್ಲಿ ಮಾತ್ರ ಮಂಜುಬಿದ್ದು ನೆಲವೆಲ್ಲಾ ಒಣಗಿದ್ದರೆ ನೀನು ಹೇಳಿದಂತೆಯೇ ಇಸ್ರಾಯೇಲರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೆಂದು ತಿಳಿಯುವೆನು” ಎಂಬುದಾಗಿ ವಿಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಇಗೋ, ನಾನು ಕಣದಲ್ಲಿ ಕುರಿಯ ತುಪ್ಪಟವನ್ನು ಇಡುತ್ತೇನೆ, ಅದರಲ್ಲಿ ಮಾತ್ರ ಮಂಜುಬಿದ್ದು ನೆಲವೆಲ್ಲಾ ಒಣಗಿದ್ದರೆ ನೀನು ಹೇಳಿದಂತೆಯೇ ಇಸ್ರಾಯೇಲ್ಯರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೆಂದು ತಿಳಿಯುವೆನು ಎಂಬದಾಗಿ ವಿಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ನಾನು ಕಣದಲ್ಲಿ ಕುರಿಯ ತುಪ್ಪಟವನ್ನು ಹಾಸುತ್ತೇನೆ. ನೆಲವೆಲ್ಲ ಒಣಗಿದ್ದು ಕೇವಲ ಕುರಿಯ ತುಪ್ಪಟದ ಮೇಲೆ ಇಬ್ಬನಿ ಬಿದ್ದರೆ, ನೀನು ಹೇಳಿದಂತೆಯೇ ಇಸ್ರೇಲನ್ನು ರಕ್ಷಿಸಲು ನನ್ನನ್ನು ಬಳಸುವೆ ಎಂದು ಅರಿತುಕೊಳ್ಳುವೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಇಗೋ, ಉಣ್ಣೆಯ ತುಪ್ಪಟವನ್ನು ಕಣದಲ್ಲಿ ಹಾಕುವೆನು. ಮಂಜು ಉಣ್ಣೆಯ ಮೇಲೆ ಮಾತ್ರವೇ ಇದ್ದು ಭೂಮಿಯೆಲ್ಲಾ ಒಣಗಿದ್ದರೆ, ಆಗ ನೀವು ಹೇಳಿದ ಹಾಗೆ ಇಸ್ರಾಯೇಲನ್ನು ನನ್ನ ಕೈಯಿಂದ ನೀವು ರಕ್ಷಿಸುವಿರಿ ಎಂಬುದನ್ನು ನಾನು ತಿಳಿಯುವೆನು,” ಎಂದನು. ಅಧ್ಯಾಯವನ್ನು ನೋಡಿ |