Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:7 - ಕನ್ನಡ ಸತ್ಯವೇದವು C.L. Bible (BSI)

7 ಹೀಗೆ ಮಿದ್ಯಾನ್ಯರ ಕಾಟವನ್ನು ತಾಳಲಾಗದೆ ಇಸ್ರಯೇಲರು ಮೊರೆಯಿಟ್ಟಾಗ ಸರ್ವೇಶ್ವರ ಅವರಿಗೊಬ್ಬ ಪ್ರವಾದಿಯನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಸ್ರಾಯೇಲರು ಮಿದ್ಯಾನ್ಯರ ಹಿಂಸೆಯನ್ನು ಸಹಿಸಲಾರದೆ ಯೆಹೋವನಿಗೆ ಮೊರೆಯಿಟ್ಟಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ಯರು ವಿುದ್ಯಾನ್ಯರ ಕಾಟವನ್ನು ಸಹಿಸಲಾರದೆ ಯೆಹೋವನಿಗೆ ಮೊರೆಯಿಟ್ಟಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮಿದ್ಯಾನ್ಯರು ಕೆಟ್ಟದ್ದನ್ನೆಲ್ಲಾ ಮಾಡಿದರು. ಅದಕ್ಕಾಗಿ ಇಸ್ರೇಲರು ಸಹಾಯಕೋರಿ ಯೆಹೋವನಲ್ಲಿ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇಸ್ರಾಯೇಲರು ಮಿದ್ಯಾನ್ಯರ ನಿಮಿತ್ತ ಯೆಹೋವ ದೇವರನ್ನು ಬೇಡಿಕೊಂಡಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:7
5 ತಿಳಿವುಗಳ ಹೋಲಿಕೆ  

ಆ ಮಿದ್ಯಾನ್ಯರ ನಿಮಿತ್ತ ಇಸ್ರಯೇಲರು ಬಹಳವಾಗಿ ಕುಗ್ಗಿಹೋಗಿ ಸರ್ವೇಶ್ವರನಿಗೆ ಮೊರೆಯಿಟ್ಟರು.


ಅವನು ಬಂದು ಇಸ್ರಯೇಲರಿಗೆ ಹೀಗೆಂದನು: “ನಿಮ್ಮ ದೇವರಾದ ಸರ್ವೇಶ್ವರ ಹೇಳುವ ಈ ಮಾತುಗಳನ್ನು ಗಮನಿಸಿರಿ: ‘ನೀವು ದಾಸತ್ವದಲ್ಲಿದ್ದಾಗ ನಿಮ್ಮನ್ನು ಈಜಿಪ್ಟಿನಿಂದ ಕರೆತಂದವನು ನಾನು.


ನೋಡಿದನಾತ ಅವರ ಕಷ್ಟಕಾರ್ಪಣ್ಯವನು I ಗಮನಿಸಿದನು ಅವರ ಆರ್ತನಾದವನು II


ಇಸ್ರಯೇಲರು ಮೊರೆಯಿಟ್ಟಾಗ ಅವರನ್ನು ಬಿಡುಗಡೆ ಮಾಡಲು ಸರ್ವೇಶ್ವರ ಒಬ್ಬ ವ್ಯಕ್ತಿಯನ್ನು ಎಬ್ಬಿಸಿದರು; ಆತನೇ ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲ್.


ಆಗ ಅವರು, “ನಾವು ಸರ್ವೇಶ್ವರನಾದ ನಿಮ್ಮನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸಿರಿ; ನಾವು ಇನ್ನು ಮುಂದೆ ನಿಮ್ಮನ್ನೇ ಪೂಜಿಸಿ, ಸೇವೆಮಾಡುತ್ತೇವೆ,” ಎಂದು ಮೊರೆಯಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು