ನ್ಯಾಯಸ್ಥಾಪಕರು 7:23 - ಕನ್ನಡ ಸತ್ಯವೇದವು C.L. Bible (BSI)23 ಇಸ್ರಯೇಲರಾದ ನಫ್ತಾಲಿ, ಆಶೇರ್ ಕುಲಗಳವರೂ ಮನಸ್ಸೆಕುಲದ ಜನರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಇಸ್ರಾಯೇಲ್ಯರಾದ ನಫ್ತಾಲಿ, ಆಶೇರ್ ಕುಲಗಳವರೂ, ಮನಸ್ಸೆ ಕುಲದ ಎಲ್ಲಾ ಜನರೂ ಕೂಡಿ ಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಇಸ್ರಾಯೇಲ್ಯರಾದ ನಫ್ತಾಲಿ ಆಶೇರ್ ಕುಲಗಳವರೂ ಮನಸ್ಸೆಕುಲದ ಎಲ್ಲಾ ಜನರೂ ಕೂಡಿ ಬಂದು ವಿುದ್ಯಾನ್ಯರನ್ನು ಹಿಂದಟ್ಟಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆಗ ನಫ್ತಾಲಿ, ಆಶೇರ ಮತ್ತು ಮನಸ್ಸೆ ಕುಲಗಳ ಎಲ್ಲ ಸೈನಿಕರಿಗೆ ಮಿದ್ಯಾನ್ಯರನ್ನು ಬೆನ್ನಟ್ಟಲು ಹೇಳಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇಸ್ರಾಯೇಲರು ನಫ್ತಾಲಿಯಿಂದಲೂ, ಆಶೇರನಿಂದಲೂ, ಸಮಸ್ತ ಮನಸ್ಸೆಯವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು. ಅಧ್ಯಾಯವನ್ನು ನೋಡಿ |