Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:6 - ಕನ್ನಡ ಸತ್ಯವೇದವು C.L. Bible (BSI)

6 ಕೈಯಿಂದ ನೀರನ್ನು ಬಾಯಿಗೆ ತೆಗೆದುಕೊಂಡು ನೆಕ್ಕಿದವರ ಸಂಖ್ಯೆ ಮುನ್ನೂರು. ಇತರ ಜನರು ಮೊಣಕಾಲೂರಿ ಕುಡಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕೈಯಿಂದ ನೀರನ್ನು ಬಾಯಿಗೆ ತೆಗೆದುಕೊಂಡು ನೆಕ್ಕಿಕುಡಿದವರ ಸಂಖ್ಯೆ ಮುನ್ನೂರು. ಇತರ ಜನರು ಮೊಣಕಾಲೂರಿ ಕುಡಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕೈಯಿಂದ ನೀರನ್ನು ಬಾಯಿಗೆ ತೆಗೆದುಕೊಂಡು ನೆಕ್ಕಿದವರ ಸಂಖ್ಯೆ ಮುನ್ನೂರು. ಇತರ ಜನರು ಮೊಣಕಾಲೂರಿ ಕುಡಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರಲ್ಲಿ ಮೂನ್ನೂರು ಮಂದಿ ಗಂಡಸರು ಕೈಯಿಂದ ನೀರನ್ನು ಬಾಯಿಯವರೆಗೆ ತೆಗೆದುಕೊಂಡು ನಾಯಿಯಂತೆ ನೆಕ್ಕಿದರು. ಉಳಿದವರೆಲ್ಲರು ಬಗ್ಗಿ ಮೊಣಕಾಲೂರಿ ನೀರನ್ನು ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ನೀರನ್ನು ತಮ್ಮ ಕೈಯಿಂದ ತೆಗೆದುಕೊಂಡು, ತಮ್ಮ ಬಾಯಿಗೆ ಎತ್ತಿ ನೆಕ್ಕಿದವರು ಮುನ್ನೂರು ಜನ, ಉಳಿದ ಜನರೆಲ್ಲಾ ನೀರು ಕುಡಿಯುವುದಕ್ಕೆ ಮೊಣಕಾಲೂರಿ ಬಗ್ಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:6
4 ತಿಳಿವುಗಳ ಹೋಲಿಕೆ  

ಗಿದ್ಯೋನನು ಜನರನ್ನು ಹಳ್ಳಕ್ಕೆ ಕರೆದುಕೊಂಡು ಬಂದಾಗ ಸರ್ವೇಶ್ವರ ಅವನಿಗೆ, “ನಾಯಿಯಂತೆ ನೀರನ್ನು ನಾಲಿಗೆಯಿಂದ ನೆಕ್ಕುವವರನ್ನೂ ಮೊಣಕಾಲೂರಿ ಕುಡಿಯುವವರನ್ನೂ ಬೇರೆ ಬೇರೆಯಾಗಿ ನಿಲ್ಲಿಸು,” ಎಂದು ಹೇಳಿದರು.


ಆಗ ಸರ್ವೇಶ್ವರ ಗಿದ್ಯೋನನಿಗೆ, “ನೀರನ್ನು ನೆಕ್ಕಿದ ಆ ಮೂನ್ನೂರು ಮಂದಿಯಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ,” ಎಂದು ಆಜ್ಞಾಪಿಸಿದರು.


ತೊರೆಯ ನೀರನು ಕುಡಿವನಾ ಒಡೆಯ I ತಲೆಯೆತ್ತಿ ನಡೆವನು ಗಳಿಸಿ ವಿಜಯ II


ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧ; ಆದರೆ ಅವನ ಅಂತರಂಗವನ್ನು ವೀಕ್ಷಿಸುವಂಥವನು ಸರ್ವೇಶ್ವರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು