ನ್ಯಾಯಸ್ಥಾಪಕರು 8:13 - ಕನ್ನಡ ಸತ್ಯವೇದವು C.L. Bible (BSI)13 ಯೋವಾಷನ ಮಗನಾದ ಗಿದ್ಯೋನನು ಯುದ್ಧದಿಂದ ಹೆರೆಸಿನ ಗಟ್ಟದ ಮಾರ್ಗವಾಗಿ ಹಿಂದಿರುಗಿ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೋವಾಷನ ಮಗನಾದ ಗಿದ್ಯೋನನು ಯುದ್ಧದಿಂದ ಹೆರೆಸಿನ ಗಟ್ಟದ ಮಾರ್ಗವಾಗಿ ಹಿಂದಿರುಗಿ ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೋವಾಷನ ಮಗನಾದ ಗಿದ್ಯೋನನು ಯುದ್ಧದಿಂದ ಹೆರೆಸಿನ ಗಟ್ಟದ ಮಾರ್ಗವಾಗಿ ಹಿಂದಿರುಗಿ ಬಂದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೋವಾಷನ ಮಗನಾದ ಗಿದ್ಯೋನನು ಯುದ್ಧದಿಂದ ಹಿಂದಿರುಗಿದನು. ಗಿದ್ಯೋನ ಮತ್ತು ಅವನ ಸೈನಿಕರು ಹೆರೆಸ್ ಎಂಬ ಒಂದು ಬೆಟ್ಟದ ಕಣಿವೆಯ ಮಾರ್ಗವಾಗಿ ಹಿಂದಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೋವಾಷನ ಮಗನಾದ ಗಿದ್ಯೋನನು ಯುದ್ಧ ತೀರಿಸಿಕೊಂಡು ಹೆರೆಸ್ ಎಂಬ ಬೆಟ್ಟದ ಮಾರ್ಗವಾಗಿ ತಿರುಗಿಬಂದು, ಅಧ್ಯಾಯವನ್ನು ನೋಡಿ |