ನ್ಯಾಯಸ್ಥಾಪಕರು 8:14 - ಕನ್ನಡ ಸತ್ಯವೇದವು C.L. Bible (BSI)14 ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು ಆ ಊರಿನ ಮುಖಂಡರೂ ಹಿರಿಯರೂ ಯಾರಾರೆಂದು ವಿಚಾರಿಸಿ ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರೆಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು, ಆ ಊರಿನ ಮುಖಂಡರೂ, ಹಿರಿಯರೂ ಯಾರಾರೆಂದು ವಿಚಾರಿಸಲು ಅವನು ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರೆದುಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು ಆ ಊರಿನ ಮುಖಂಡರೂ ಹಿರಿಯರೂ ಯಾರಾರೆಂದು ವಿಚಾರಿಸಿ ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಗಿದ್ಯೋನನು ಸುಖೋತ್ ನಗರದ ಒಬ್ಬ ತರುಣನನ್ನು ಹಿಡಿದುಕೊಂಡನು. ಗಿದ್ಯೋನನು ಆ ತರುಣನಿಗೆ ಕೆಲವು ಪ್ರಶ್ನೆಗಳನ್ನು ಕೇಳಿದನು. ಆ ತರುಣನು ಗಿದ್ಯೋನನಿಗಾಗಿ ಕೆಲವು ಹೆಸರುಗಳನ್ನು ಬರೆದನು. ಆ ತರುಣನು ಸುಖೋತ್ ನಗರದ ನಾಯಕರ ಮತ್ತು ಹಿರಿಯರ ಹೆಸರುಗಳನ್ನು ಬರೆದನು. ಅವನು ಎಪ್ಪತ್ತೇಳು ಜನರ ಹೆಸರುಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಸುಕ್ಕೋತಿನ ಮನುಷ್ಯರಲ್ಲಿ ಒಬ್ಬ ಯೌವನಸ್ಥನನ್ನು ಹಿಡಿದು ಅವನನ್ನು ಕೇಳಿದಾಗ ಅವನು, ಸುಕ್ಕೋತಿನ ಪ್ರಧಾನರೂ, ಹಿರಿಯರೂ ಆದ ಎಪ್ಪತ್ತೇಳು ಜನರ ಹೆಸರನ್ನು ಅವನು ಬರೆದನು. ಅಧ್ಯಾಯವನ್ನು ನೋಡಿ |