ನ್ಯಾಯಸ್ಥಾಪಕರು 8:17 - ಕನ್ನಡ ಸತ್ಯವೇದವು C.L. Bible (BSI)17 ಮತ್ತು ಪೆನೂವೇಲಿನ ಗೋಪುರವನ್ನು ಕೆಡವಿ ಬಿಟ್ಟು ಆ ಊರಿನ ಜನರನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮತ್ತು ಪೆನೂವೇಲಿನ ಬುರುಜನ್ನು ಕೆಡವಿಬಿಟ್ಟು ಆ ಊರಿನ ಜನರನ್ನು ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮತ್ತು ಪೆನೂವೇಲಿನ ಬುರುಜನ್ನು ಕೆಡವಿಬಿಟ್ಟು ಆ ಊರಿನ ಜನರನ್ನು ಹತಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಗಿದ್ಯೋನನು ಪೆನೂವೇಲಿನ ಬುರುಜನ್ನೂ ಸಹ ಕೆಡವಿ ಆ ಪಟ್ಟಣದ ಜನರನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಪೆನೀಯೇಲಿನ ಗೋಪುರವನ್ನು ಕೆಡವಿ, ಆ ಪಟ್ಟಣದ ಮನುಷ್ಯರನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿ |