ನ್ಯಾಯಸ್ಥಾಪಕರು 8:20 - ಕನ್ನಡ ಸತ್ಯವೇದವು C.L. Bible (BSI)20 ತನ್ನ ಹಿರಿಯ ಮಗನಾದ ಎತೆರನಿಗೆ, “ನೀನೆದ್ದು ಇವರನ್ನು ಕೊಂದುಹಾಕು,” ಎಂದನು. ಆದರೆ ಅವನು ಇನ್ನೂ ಹುಡುಗನಾಗಿದ್ದುದರಿಂದ ಭಯಪಟ್ಟು ಕತ್ತಿಯನ್ನು ಹಿರಿಯಲೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ತನ್ನ ಹಿರೀ ಮಗನಾದ ಎತೆರನಿಗೆ, “ನೀನೆದ್ದು ಇವರನ್ನು ಕೊಂದುಹಾಕು” ಅಂದನು. ಆದರೆ ಅವನು ಇನ್ನೂ ಹುಡುಗನಾಗಿದ್ದರಿಂದ ಭಯಪಟ್ಟು ಕತ್ತಿಯನ್ನು ಹಿರಿಯಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ತನ್ನ ಹಿರೀ ಮಗನಾದ ಎತೆರನಿಗೆ - ನೀನೆದ್ದು ಇವರನ್ನು ಕೊಂದುಹಾಕು ಅಂದನು. ಆದರೆ ಅವನು ಇನ್ನೂ ಹುಡುಗನಾಗಿದ್ದದರಿಂದ ಭಯಪಟ್ಟು ಕತ್ತಿಯನ್ನು ಹಿರಿಯಲೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಗಿದ್ಯೋನನು ಎತೆರನ ಕಡೆಗೆ ತಿರುಗಿದನು. ಎತೆರನು ಗಿದ್ಯೋನನ ಹಿರಿಯ ಮಗ. ಗಿದ್ಯೋನನು ಅವನಿಗೆ, “ಈ ಅರಸರನ್ನು ಕೊಲ್ಲು” ಎಂದು ಹೇಳಿದನು. ಆದರೆ ಎತೆರನು ಇನ್ನೂ ಹುಡುಗನಾಗಿದ್ದುದರಿಂದ ಭಯಪಟ್ಟನು. ಅವನು ತನ್ನ ಕತ್ತಿಯನ್ನು ಹೊರ ತೆಗೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ತನ್ನ ಚೊಚ್ಚಲಮಗನಾದ ಎತೆರನಿಗೆ, “ನೀನೆದ್ದು ಅವರನ್ನು ಕೊಂದುಹಾಕು,” ಎಂದನು. ಆದರೆ ಆ ಯುವಕನು ತನ್ನ ಖಡ್ಗವನ್ನು ಬಿಚ್ಚದೆ ಹೋದನು. ಏಕೆಂದರೆ ಅವನು ಇನ್ನೂ ಹುಡುಗನಾದ್ದರಿಂದ ಭಯಪಟ್ಟನು. ಅಧ್ಯಾಯವನ್ನು ನೋಡಿ |