ನ್ಯಾಯಸ್ಥಾಪಕರು 8:31 - ಕನ್ನಡ ಸತ್ಯವೇದವು C.L. Bible (BSI)31 ಅವನಿಗೆ ಶೆಕೆಮಿನಲ್ಲಿ ಇದ್ದ ತನ್ನ ಉಪಪತ್ನಿಯಲ್ಲಿ ಇನ್ನೊಬ್ಬ ಮಗ ಹುಟ್ಟಿದನು. ಅವನಿಗೆ ಅಬೀಮೆಲೆಕನೆಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅವನಿಗೆ ಶೆಕೆಮಿನಲ್ಲಿದ್ದ ತನ್ನ ಉಪಪತ್ನಿಯಲ್ಲಿ ಇನ್ನೊಬ್ಬ ಮಗನು ಹುಟ್ಟಲು, ಆ ಮಗನಿಗೆ ಅಬೀಮೆಲೆಕನೆಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅವನು ಶೆಕೆವಿುನಲ್ಲಿದ್ದ ತನ್ನ ಉಪಪತ್ನಿಯಲ್ಲಿ ಇನ್ನೊಬ್ಬ ಮಗನು ಹುಟ್ಟಲು ಅವನಿಗೆ ಅಬೀಮೆಲೆಕನೆಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಗಿದ್ಯೋನನಿಗೆ ಒಬ್ಬ ಉಪಪತ್ನಿಯೂ ಇದ್ದಳು. ಅವಳು ಶೆಕೆಮಿನಲ್ಲಿರುತ್ತಿದ್ದಳು. ಅವಳಲ್ಲಿ ಅವನಿಗೆ ಒಬ್ಬ ಮಗನು ಹುಟ್ಟಿದನು. ಗಿದ್ಯೋನನು ಅವನಿಗೆ ಅಬೀಮೆಲೆಕ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಶೆಖೆಮಿನಲ್ಲಿದ್ದ ಅವನ ಉಪಪತ್ನಿಯು ಅವನಿಗೆ ಒಬ್ಬ ಮಗನನ್ನು ಹೆತ್ತಳು. ಅವನು ಆ ಮಗನಿಗೆ ಅಬೀಮೆಲೆಕನೆಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿ |