ನ್ಯಾಯಸ್ಥಾಪಕರು 8:32 - ಕನ್ನಡ ಸತ್ಯವೇದವು C.L. Bible (BSI)32 ಯೋವಾಷನ ಮಗನಾದ ಗಿದ್ಯೋನನು ಹಣ್ಣು ಹಣ್ಣು ಮುದುಕನಾಗಿ ಮರಣಹೊಂದಲು ಅವನ ಶವವನ್ನು ಅಬೀಯೆಜೆರೀಯರ ಒಫ್ರದಲ್ಲಿದ್ದ ಒಂದು ಸಮಾಧಿಯಲ್ಲಿ ಹೂಣಿಟ್ಟರು. ಆ ಸಮಾಧಿ ಅವನ ತಂದೆ ಆದ ಯೋವಾಷನದಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಯೋವಾಷನ ಮಗನಾದ ಗಿದ್ಯೋನನು ದಿನತುಂಬಿದ ಮುದುಕನಾಗಿ ಮರಣ ಹೊಂದಲು, ಅವನ ಶವವನ್ನು ಅಬೀಯೆಜೆರೀಯರ ಒಫ್ರದಲ್ಲಿದ್ದ ಒಂದು ಸಮಾಧಿಯಲ್ಲಿ ಹೂಣಿಟ್ಟರು. ಆ ಸಮಾಧಿಯು ಅವನ ತಂದೆಯಾದ ಯೋವಾಷನದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಯೋವಾಷನ ಮಗನಾದ ಗಿದ್ಯೋನನು ದಿನತುಂಬಿದ ಮುದುಕನಾಗಿ ಮರಣ ಹೊಂದಲು ಅವನ ಶವವನ್ನು ಅಬೀಯೆಜೆರೀಯರ ಒಫ್ರದಲ್ಲಿದ್ದ ಒಂದು ಸಮಾಧಿಯಲ್ಲಿ ಹೂಣಿಟ್ಟರು. ಆ ಸಮಾಧಿಯು ಅವನ ತಂದೆಯಾದ ಯೋವಾಷನದಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಯೋವಾಷನ ಮಗನಾದ ಗಿದ್ಯೋನನು ದಿನ ತುಂಬಿದ ಮುದುಕನಾಗಿ ಮರಣಹೊಂದಿದನು. ಗಿದ್ಯೋನನ ಶವವನ್ನು ಅವನ ತಂದೆಯಾದ ಯೋವಾಷನಿಗೆ ಸೇರಿದ್ದ ಒಂದು ಸಮಾಧಿಯಲ್ಲಿ ಹೂಳಿಟ್ಟರು. ಆ ಸಮಾಧಿಯು ಅಬೀಯೆಜೆರ್ ಕುಟುಂಬದವರ ಒಫ್ರದಲ್ಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಯೋವಾಷನ ಮಗನಾದ ಗಿದ್ಯೋನನು ಒಳ್ಳೆಯ ವೃದ್ಧಾಪ್ಯದಲ್ಲಿ ಮರಣಹೊಂದಿದಾಗ, ಅವನನ್ನು ಅಬೀಯೆಜೆರೀಯರಿಗೆ ಸೇರಿದ ಒಫ್ರದಲ್ಲಿ ತನ್ನ ತಂದೆಯಾದ ಯೋವಾಷನ ಸಮಾಧಿಯಲ್ಲಿ ಹೂಳಿಡಲಾಯಿತು. ಅಧ್ಯಾಯವನ್ನು ನೋಡಿ |