ನ್ಯಾಯಸ್ಥಾಪಕರು 8:4 - ಕನ್ನಡ ಸತ್ಯವೇದವು C.L. Bible (BSI)4 ಗಿದ್ಯೋನನೂ ಅವನ ಸಂಗಡ ಇದ್ದ ಮುನ್ನೂರು ಮಂದಿಯೂ ಬಹಳ ದಣಿದಿದ್ದರು. ಆದರೂ ಹಿಂದಟ್ಟುತ್ತಾ ಜೋರ್ಡನನ್ನು ದಾಟಿ ಸುಖೋತಿಗೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಗಿದ್ಯೋನನು ಅವನ ಸಂಗಡ ಇದ್ದ ಮುನ್ನೂರು ಜನರು ಬಹಳ ದಣಿದವರಾಗಿದ್ದರೂ, ಹಿಂದಟ್ಟುತ್ತಾ ಯೊರ್ದನನ್ನು ದಾಟಿ ಸುಖೋತಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಗಿದ್ಯೋನನೂ ಅವನ ಸಂಗಡ ಇದ್ದ ಮುನ್ನೂರು ಮಂದಿಯೂ ಬಹಳ ದಣಿದವರಾಗಿದ್ದರೂ ಹಿಂದಟ್ಟುತ್ತಾ ಯೊರ್ದನನ್ನು ದಾಟಿ [ಸುಖೋತಿಗೆ] ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಗಿದ್ಯೋನ ಮತ್ತು ಅವನ ಮುನ್ನೂರು ಜನರು ಜೋರ್ಡನ್ ನದಿಯನ್ನು ದಾಟಿ ಆಚೆದಡಕ್ಕೆ ಹೋದರು. ಅವರು ಬಹಳ ದಣಿದಿದ್ದರು ಮತ್ತು ಹಸಿದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ; ಅವನೂ, ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ, ಹಿಂದಟ್ಟುವವರಾಗಿಯೂ ಇದ್ದರು. ಅಧ್ಯಾಯವನ್ನು ನೋಡಿ |