ನ್ಯಾಯಸ್ಥಾಪಕರು 8:5 - ಕನ್ನಡ ಸತ್ಯವೇದವು C.L. Bible (BSI)5 ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಸ್ವಲ್ಪ ರೊಟ್ಟಿ ಕೊಡಿ. ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಹಿಂದಟ್ಟುತ್ತಾ ಇದ್ದೇನೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನರನ್ನು ಹಿಂದಟ್ಟುತ್ತಾ ಇದ್ದೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಗಿದ್ಯೋನನು ಸುಖೋತಿನವರಿಗೆ - ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ವಿುದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನ ಎಂಬವರನ್ನು ಹಿಂದಟ್ಟುತ್ತಾ ಇದ್ದೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಗಿದ್ಯೋನನು ಸುಖೋತ್ ನಗರದ ಜನರಿಗೆ, “ನನ್ನ ಸೈನಿಕರಿಗೆ ತಿನ್ನಲು ಏನಾದರೂ ಕೊಡಿ; ಅವರು ಬಹಳ ದಣಿದು ಹೋಗಿದ್ದಾರೆ. ನಾವು ಮಿದ್ಯಾನ್ಯರ ಅರಸನಾದ ಜೆಬಹನನ್ನೂ ಚಲ್ಮುನ್ನನನ್ನೂ ಬೆನ್ನಟ್ಟಿಕೊಂಡು ಹೋಗುತ್ತಿದ್ದೇವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವನು ಸುಕ್ಕೋತನವರಿಗೆ, “ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಏಕೆಂದರೆ ಅವರು ದಣಿದಿದ್ದಾರೆ. ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ, ಚಲ್ಮುನ್ನನನ್ನೂ ಹಿಂದಟ್ಟುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿ |