Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:10 - ಕನ್ನಡ ಸತ್ಯವೇದವು C.L. Bible (BSI)

10 “ಬಳಿಕ ಆ ಮರಗಳು ಅಂಜೂರದ ಗಿಡದ ಬಳಿಗೆ ಹೋಗಿ ಅದಕ್ಕೆ, “ನೀನು ಬಂದು ನಮ್ಮ ಅರಸನಾಗು,’ ಎಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತರುವಾಯ ಅವು ಅಂಜೂರ ಗಿಡದ ಬಳಿಗೆ ಹೋಗಿ ಅದಕ್ಕೆ, ‘ನೀನು ಬಂದು ನಮಗೆ ಅರಸನಾಗು’ ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ತರುವಾಯ ಅವು ಅಂಜೂರ ಗಿಡದ ಬಳಿಗೆ ಹೋಗಿ ಅದಕ್ಕೆ - ನೀನು ಬಂದು ನಮ್ಮ ಅರಸನಾಗು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಆಗ ಆ ಮರಗಳು ಅಂಜೂರದ ಮರದ ಬಳಿಗೆ ಹೋಗಿ, ‘ನೀನು ಬಂದು ನಮ್ಮ ಅರಸನಾಗು’ ಎಂದು ಕೇಳಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಮರಗಳು ಅಂಜೂರದ ಗಿಡಕ್ಕೆ, ‘ನೀನು ಬಂದು ನಮ್ಮ ಮೇಲೆ ಆಳಬೇಕು,’ ಎಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:10
3 ತಿಳಿವುಗಳ ಹೋಲಿಕೆ  

ಅದು ಅವುಗಳಿಗೆ, ‘ನನ್ನಲ್ಲಿರುವ ಎಣ್ಣೆಯಿಂದ ದೇವತೆಗಳೂ ಮಾನವರೂ ಘನತೆ ಗೌರವಗಳನ್ನು ಪಡೆಯುತ್ತಾರೆ. ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೊ?’ ಎಂದಿತು.


ಅದು, ‘ನಾನು ನನ್ನ ಶ್ರೇಷ್ಠವಾದ ಸಿಹಿಹಣ್ಣು ಕೊಡುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೊ?’ ಎಂದಿತು.


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು