ನ್ಯಾಯಸ್ಥಾಪಕರು 9:13 - ಕನ್ನಡ ಸತ್ಯವೇದವು C.L. Bible (BSI)13 ಅದಕ್ಕೆ ಆ ಬಳ್ಳಿ, ‘ನಾನು ನನ್ನ ರಸದಿಂದ ದೇವತೆಗಳಿಗೂ ಮಾನವರಿಗೂ ಆನಂದ ತರುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೊ?’ ಎಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದು ಅವುಗಳಿಗೆ, ‘ನಾನು ನನ್ನ ರಸದಿಂದ ದೇವತೆಗಳಿಗೂ ಮನುಷ್ಯರಿಗೂ ಆನಂದಕೊಡುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಎಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅದು ಅವುಗಳಿಗೆ - ನಾನು ನನ್ನ ರಸದಿಂದ ದೇವತೆಗಳಿಗೂ ಮನುಷ್ಯರಿಗೂ ಆನಂದಕೊಡುವದನ್ನು ಬಿಟ್ಟು ಮರಗಳ ಮೇಲೆ ಓಲಾಡುವದಕ್ಕೆ ಬರಬೇಕೋ ಅಂದಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಆದರೆ ದ್ರಾಕ್ಷಾಲತೆಯು, ‘ನನ್ನ ರಸವು ಎಲ್ಲ ಜನರಿಗೂ ಮತ್ತು ರಾಜರುಗಳಿಗೂ ಸಂತೋಷವನ್ನು ಉಂಟುಮಾಡುತ್ತದೆ. ಕೇವಲ ಬೇರೆ ಮರಗಳ ಮೇಲೆ ಅಧಿಕಾರ ನಡೆಸುವುದಕ್ಕಾಗಿ ನಾನು ನನ್ನ ರಸ ಕೊಡುವುದನ್ನು ನಿಲ್ಲಿಸಬೇಕೇ?’ ಎಂದು ಕೇಳಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಆದರೆ ದ್ರಾಕ್ಷಿ ಗಿಡವು ಅವುಗಳಿಗೆ, ‘ದೇವರನ್ನೂ, ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು, ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು. ಅಧ್ಯಾಯವನ್ನು ನೋಡಿ |