ನ್ಯಾಯಸ್ಥಾಪಕರು 9:30 - ಕನ್ನಡ ಸತ್ಯವೇದವು C.L. Bible (BSI)30 ಪುರಾಧಿಕಾರಿಯಾದ ಜೆಬುಲನು ಎಬೆದನ ಮಗನಾದ ಗಾಳನ ಮಾತುಗಳನ್ನು ಕೇಳಿ ಕೋಪಗೊಂಡನು. ಯಾರಿಗೂ ತಿಳಿಯದಂತೆ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಪುರಾಧಿಕಾರಿಯಾದ ಜೆಬುಲನು ಎಬೆದನ ಮಗನಾದ ಗಾಳನ ಮಾತುಗಳನ್ನು ಕೇಳಿ, ಕೋಪಗೊಂಡು ಯಾರಿಗೂ ತಿಳಿಯದಂತೆ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಪುರಾಧಿಕಾರಿಯಾದ ಜೆಬುಲನು ಎಬೆದನ ಮಗನಾದ ಗಾಳನ ಮಾತುಗಳನ್ನು ಕೇಳಿ ರೇಗಿದವನಾಗಿ ಯಾರಿಗೂ ತಿಳಿಯದಂತೆ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಜೆಬುಲನು ಶೆಕೆಮ್ ನಗರದ ಪುರಾಧಿಕಾರಿಯಾಗಿದ್ದನು. ಎಬೆದನ ಮಗನಾದ ಗಾಳನ ಮಾತುಗಳನ್ನು ಜೆಬುಲನು ಕೇಳಿ ಬಹಳ ಕೋಪಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆ ಪಟ್ಟಣದ ಅಧಿಪತಿಯಾದ ಜೆಬೂಲನು, ಏಬೆದನ ಮಗ ಗಾಳನು ಹೇಳಿದ ಮಾತುಗಳನ್ನು ಕೇಳಿದಾಗ ಕೋಪಗೊಂಡು, ಅಧ್ಯಾಯವನ್ನು ನೋಡಿ |